ಅಭಿಮಾನಿಗಳು ಚಿತ್ರ ಬಿಡಿಸಿ ಭಾರತ ಕ್ರಿಕೆಟ್ ತಂಡಕ್ಕೆ ಗೌರವ ಸಲ್ಲಿಸುತ್ತಿರುವುದು  
ಕ್ರಿಕೆಟ್

ಮುಂಬೈಯಲ್ಲಿ ಕ್ರಿಕೆಟ್ ತಂಡದ 'ವಿಜಯ ಯಾತ್ರೆ': ಸಾರ್ವಜನಿಕ ಸಾರಿಗೆ ಬಳಸುವಂತೆ ಜನರಿಗೆ ಪೊಲೀಸರ ಮನವಿ

ಭಾರತ ವಿಜಯ ತಂಡವು ದಕ್ಷಿಣ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಭಿನಂದನಾ ಸಮಾರಂಭದ ನಂತರ ತೆರೆದ ಬಸ್ ನಲ್ಲಿ ರೋಡ್ ಶೋನಲ್ಲಿ ಭಾಗವಹಿಸುತ್ತದೆ.

ಮುಂಬೈ: ಇಂದು ಗುರುವಾರ ಮುಂಬೈನಲ್ಲಿ ನಿಗದಿಯಾಗಿರುವ ಭಾರತೀಯ ಕ್ರಿಕೆಟ್ ತಂಡದ 'ವಿಜಯ ಯಾತ್ರೆ'ಗೆ ಮುಂಚಿತವಾಗಿ, ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮುಂಬೈ ಪೊಲೀಸರು ಜನರನ್ನು ಒತ್ತಾಯಿಸಿದ್ದಾರೆ.

ಭಾರತ ವಿಜಯ ತಂಡವು ದಕ್ಷಿಣ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಭಿನಂದನಾ ಸಮಾರಂಭದ ನಂತರ ತೆರೆದ ಬಸ್ ನಲ್ಲಿ ರೋಡ್ ಶೋನಲ್ಲಿ ಭಾಗವಹಿಸುತ್ತದೆ.

ಮುಂಬೈ ವಲಯ 1ರ ಡಿಸಿಪಿ ಪ್ರವೀಣ್ ಮುಂಡೆ, ‘‘ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡ ಮುಂಬೈಗೆ ಆಗಮಿಸುತ್ತಿದೆ. ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವೆ ಮರೈನ್ ಡ್ರೈವ್‌ನಲ್ಲಿ ಸಂಜೆ 5ರಿಂದ 7 ಗಂಟೆಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಂಜೆ 4:30 ಕ್ಕೆ ಮೊದಲು ತಲುಪಿ ಮತ್ತು ರಸ್ತೆಯಲ್ಲಿ ಯಾರೂ ದಟ್ಟಣೆ ಸೇರಬೇಡಿ ಎಂದಿದ್ದಾರೆ.

ಸಂಚಾರ ದಟ್ಟಣೆಯನ್ನು ತಪ್ಪಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸಲು ಜನರನ್ನು ಒತ್ತಾಯಿಸಿದರು. ಸಂಜೆ 7 ಗಂಟೆಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಅದರಲ್ಲಿ ಭಾಗವಹಿಸುವವರು 6 ಗಂಟೆಗೆ ಮುಂಚಿತವಾಗಿ ಕ್ರೀಡಾಂಗಣಕ್ಕೆ ತಲುಪಿ ಸೀಟಿನಲ್ಲಿ ಕುಳಿತುಕೊಳ್ಳಿ. ದಟ್ಟಣೆಯನ್ನು ತಪ್ಪಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸಿ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

'ಅಶ್ಲೀಲ, ಅಸಭ್ಯ, ವಿಕೃತ': TVK ಮಹಿಳಾ ಅಭ್ಯರ್ಥಿ ಕುರಿತ ಸ್ಟಾಲಿನ್ ಹೇಳಿ ಖಂಡಿಸಿದ CM ವಿಜಯ್; ಚುನಾವಣಾ ಆಯೋಗಕ್ಕೆ ದೂರು

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video