ಆರ್ ಸಿಬಿ ತಂಡ 
ಕ್ರಿಕೆಟ್

WPL 2024 Eliminator: ಫೈನಲ್ ಪಂದ್ಯಕ್ಕೆ ಒಂದೇ ಮೆಟ್ಟಿಲು, ಬಲಿಷ್ಠ ಮುಂಬೈ ವಿರುದ್ಧ RCB ಬ್ಯಾಟಿಂಗ್ ಆಯ್ಕೆ, 3 ವಿಕೆಟ್ ಪತನ!

ಡಬ್ಲ್ಯುಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಮತ್ತು RCB ತಂಡಗಳು ಮುಖಾಮುಖಿಯಾಗಿದ್ದು ಟಾಸ್ ಗೆದ್ದ ಸ್ಮೃತಿ ಮಂದಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ನವದೆಹಲಿ: ಡಬ್ಲ್ಯುಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಮತ್ತು RCB ತಂಡಗಳು ಮುಖಾಮುಖಿಯಾಗಿದ್ದು ಟಾಸ್ ಗೆದ್ದ ಸ್ಮೃತಿ ಮಂದಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರ್ ಸಿಬಿ ತಂಡ ಬ್ಯಾಟಿಂಗ್ ಆರಂಭಿಸಿದ್ದು ಸ್ಮೃತಿ ಮಂದಾನ ಹಾಗೂ ಸೋಫಿ ಡಿವೈನ್ ಬ್ಯಾಟಿಂಗ್ ಆರಂಭಿಸಿದ್ದರು. ಆದರೆ 23 ರನ್ ಗಳಿಗೆ ಆರ್ ಸಿಬಿ 3 ವಿಕೆಟ್ ಕಳೆದುಕೊಂಡಿದೆ. ಸ್ಮೃತಿ ಮಂದಾನ ಹಾಗೂ ಸೋಫಿ ಡಿವೈನ್ ತಲಾ 10 ರನ್ ಬಾರಿಸಿ ಔಟಾಗಿದ್ದಾರೆ.

ಸೋಫಿ ಮೊಲಿನೆಕ್ಸ್, ಎಲ್ಲಿಸ್ ಪೆರ್ರಿ, ರಿಚಾ ಘೋಷ್,ಜಾರ್ಜಿಯಾ ವೇರ್ಹ್ಯಾಮ್, ದಿಶಾ ಕಸತ್, ಶ್ರೇಯಾಂಕಾ ಪಾಟೀಲ್, ಆಶಾ ಸೋಭಾನ, ಶ್ರದ್ದಾ ಪೋಖರ್ಕರ್, ರೇಣುಕಾ ಸಿಂಗ್ ಆಡುವ 11ರ ಬಳಗದಲ್ಲಿದ್ದಾರೆ.

ಟೂರ್ನಿಯಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಗೆಲುವು ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಗೆ ಲಗ್ಗೆ ಇಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ

ವಿರೋಶ್ ಮದುವೆ: ಹಳದಿ ಶಾಸ್ತ್ರ ಆರಂಭ; ಫೋಟೋ ಹಂಚಿಕೊಂಡ ವಿಜಯ್ ದೇವರಕೊಂಡ, ಆಶಿಕಾ

ED ದಾಳಿ ಭೀತಿ, ಉದ್ಯಮಿ CJ Roy ರೀತಿಯಲ್ಲೇ BBMP ನಿವೃತ್ತ ಎಂಜಿನಿಯರ್ ಆತ್ಮಹತ್ಯೆಗೆ ಶರಣು!

ಹಾರ್ಡ್‌ವೇರ್ ಗೋಡೌನ್ ನಲ್ಲಿ ಅಗ್ನಿದುರಂತ: ನಂದಿಸಲು ಹೋದ ಅಗ್ನಿಶಾಮಕ ಸಿಬ್ಬಂದಿಗೂ ಗಾಯ!

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

SCROLL FOR NEXT