ಚೊಚ್ಚಲ WPL ಟ್ರೋಫಿಗೆ ಮುತ್ತಿಟ್ಟ ಸ್ಮೃತಿ ಮಂದಾನ 
ಕ್ರಿಕೆಟ್

RCB ಕಟ್ಟಾ ಅಭಿಮಾನಿಗಳೇ... 'ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು': ನಾಯಕಿ ಸ್ಮೃತಿ ಮಂದಾನ

ಚೊಚ್ಚಲ WPL ಕಪ್ ಗೆಲ್ಲುವ ಮೂಲಕ RCB ನಾಯಕಿ ಸ್ಮೃತಿ ಮಂದಾನ RCB ಅಭಿಮಾನಿಗಳ ಬಹು ವರ್ಷಗಳ ಐಪಿಎಲ್ ಟ್ರೋಫಿ ಬರ ನೀಗಿಸಿದ್ದಾರೆ.

ನವದೆಹಲಿ: ಚೊಚ್ಚಲ WPL ಕಪ್ ಗೆಲ್ಲುವ ಮೂಲಕ RCB ನಾಯಕಿ ಸ್ಮೃತಿ ಮಂದಾನ RCB ಅಭಿಮಾನಿಗಳ ಬಹು ವರ್ಷಗಳ ಐಪಿಎಲ್ ಟ್ರೋಫಿ ಬರ ನೀಗಿಸಿದ್ದಾರೆ.

ಚಾಂಪಿಯನ್ ಟೋಫ್ರಿ ಎತ್ತಿ ಹಿಡಿದಿರುವ ಸ್ಮೃತಿ ಮಂದಾನ ಅವರು RCB ಕಟ್ಟಾ ಅಭಿಮಾನಿಗಳೇ 'ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು ಎಂದು ಹೇಳುವ ಮೂಲಕ ಅಭಿಮಾನಿಗಳ ಉತ್ಸಾಹವನ್ನು ಇಮ್ಮಡಿಗೊಳಿಸಿದ್ದಾರೆ.

ಈ ಪಂದ್ಯದಲ್ಲಿ ಸ್ಮೃತಿ ಮಂದಾನ 31 ರನ್ ಗಳನ್ನು ಬಾರಿಸುವ ಮೂಲಕ ತಂಡಕ್ಕೆ ಭದ್ರ ಬುನಾದಿ ಹಾಕಿದ್ದರು. ನಂತರ ಸೋಫಿ ಡಿವೈನ್ 32 ರನ್ ಬಾರಿಸಿ ಔಟಾದರು. ಈ ವೇಳೆ ಬಂದ ಎಲ್ಲಿಸ್ ಪೇರಿ ಮತ್ತು ರಿಚ್ಚ ಘೋಷ್ ಅತ್ಯುತ್ತಮ ಬ್ಯಾಟಿಂಗ್ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅಂತಿಮವಾಗಿ ಆರ್ ಸಿಬಿ ಮೂರು ಎಸೆತಗಳು ಬಾಕಿ ಇರುವಂತೆ 115 ರನ್ ಬಾರಿಸಿ ಗೆಲುವಿನ ನಗೆ ಬೀರಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT