ಹೈದರಾಬಾದ್ ತಂಡ online desk
ಕ್ರಿಕೆಟ್

ಐಪಿಎಲ್ 2024: ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ರನ್ ದಾಖಲಿಸಿದ ಹೈದರಾಬಾದ್ ತಂಡ!

ಇಂದು ತವರು ನೆಲದಲ್ಲಿ ಹೈದರಾಬಾದ್ ತಂಡ ಐಪಿಎಲ್ ಇತಿಹಾಸದಲ್ಲೇ ವಿನೂತನ ದಾಖಲೆ ನಿರ್ಮಿಸಿದೆ.

ಹೈದರಾಬಾದ್: ಇಂದು ತವರು ನೆಲದಲ್ಲಿ ಹೈದರಾಬಾದ್ ತಂಡ ಐಪಿಎಲ್ ಇತಿಹಾಸದಲ್ಲೇ ವಿನೂತನ ದಾಖಲೆ ನಿರ್ಮಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಎಸ್ ಆರ್ ಹೆಚ್ ತಂಡ 3 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿದ್ದು, ಇದು ಐಪಿಎಲ್ ನ ಇತಿಹಾಸದಲ್ಲೇ ಗರಿಷ್ಠ ಮೊತ್ತದ ರನ್ ಆಗಿದೆ.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಈ ಪಂದ್ಯ ನಡೆಯಿತು.

ಈ ಪಂದ್ಯದಲ್ಲಿ ಟ್ರಾವಿಸ್ ಹೆಡ್ (18 ಎಸೆತಗಳಲ್ಲಿ ಅರ್ಧ ಶತಕ) ಹಾಗೂ ಅಭಿಷೇಕ್ ಶರ್ಮಾ (16 ಎಸೆತಗಳಲ್ಲಿ ಅರ್ಧ ಶತಕ) ದಾಖಲಿಸಿದ್ದು ಇದು ಅತಿ ವೇಗದ ಅರ್ಧ ಶತಕ ಎಂಬ ದಾಖಲೆಯೂ ನಿರ್ಮಾಣವಾಗಿದೆ. ಹೈದರಾಬಾದ್ ನಲ್ಲಿ ನಡೆದ ಐಪಿಎಲ್ 2024 8 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹೈದರಾಬಾದ್ ತಂಡ 31 ರನ್ ಗಳಿಂದ ಮಣಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT