ರಾಜಸ್ಥಾನ್ ರಾಯಲ್ಸ್ 
ಕ್ರಿಕೆಟ್

IPL 2024: ದೆಹಲಿ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ ಗೆಲುವು

ಜೈಪುರದಲ್ಲಿ ನಡೆದ ಐಪಿಎಲ್ 2024 ರ 9 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ದೆಹಲಿ ತಂಡವನ್ನು 12 ರನ್ ಗಳಿಂದ ಮಣಿಸಿದೆ.

ಜೈಪುರ: ಜೈಪುರದಲ್ಲಿ ನಡೆದ ಐಪಿಎಲ್ 2024 ರ 9 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ದೆಹಲಿ ತಂಡವನ್ನು 12 ರನ್ ಗಳಿಂದ ಮಣಿಸಿದೆ. ಟಾಸ್ ಗೆದ್ದ ದೆಹಲಿ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು ರಾಜಸ್ಥಾನ್ ರಾಯಲ್ಸ್ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್ ಗಳಿಗೆ ಕಟ್ಟಿ ಹಾಕಿತು.

ಚೇಸಿಂಗ್ ನಲ್ಲಿ ಎಡವಿಡ ದೆಹಲಿ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಕೇವಲ 173 ರನ್ ಗಳನ್ನಷ್ಟೇ ಗಳಿಸುವುದಕ್ಕೆ ಸಾಧ್ಯವಾಯಿತು. ವಾರ್ನರ್ ಮತ್ತು ಮಾರ್ಷ್ ಅವರ ಉತ್ತಮ ಆರಂಭಿಕ ಆಟದ ಹೊರತಾಗಿಯೂ ದೆಹಲಿ ತಂಡ ಚೇಸಿಂಗ್ ನಲ್ಲಿ ಎಡವಿತ್ತು.

ಈ ಜೋಡಿಯ ಜೊತೆಯಾಟ ಮುರಿದ ನಂತರ ಸ್ಟಬ್ಸ್ ಟಾರ್ಗೆಟ್ ತಲುಪುವ ನಿಟ್ಟಿನಲ್ಲಿ ಹೋರಾಟ ನಡೆಸಿದರಾದರೂ ತಂಡ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಿದ್ದ ಪರಿಣಾಮ ಏಕಾಂಗಿ ಹೋರಾಟವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT