ಲಕ್ನೊ ವಿರುದ್ಧವೂ ಸೋತ ಮುಂಬೈ 
ಕ್ರಿಕೆಟ್

IPL 2024: ಲಕ್ನೊ ವಿರುದ್ಧವೂ ಸೋತ ಮುಂಬೈ, ಹಾರ್ದಿಕ್ ಪಾಂಡ್ಯಾ ಪಡೆಗೆ 10ನೇ ಸ್ಥಾನ

ಹಾಲಿ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಸೋಲಿನ ಸರಣಿ ಮುಂದುವರೆದಿದ್ದು, ಇಂದು ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧವೂ ಹಾರ್ದಿಕ್ ಪಾಂಡ್ಯಾ ಪಡೆ ಸೋಲು ಕಂಡಿದೆ.

ಮುಂಬೈ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಸೋಲಿನ ಸರಣಿ ಮುಂದುವರೆದಿದ್ದು, ಇಂದು ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧವೂ ಹಾರ್ದಿಕ್ ಪಾಂಡ್ಯಾ ಪಡೆ ಸೋಲು ಕಂಡಿದೆ.

ಮೊದಲ ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ ನಷ್ಟಕ್ಕೆ 196 ರನ್​ ಬಾರಿಸಿ 18 ರನ್ ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು.

ಐಪಿಎಲ್ 17ನೇ ಆವೃತ್ತಿಯ (IPL 2024) 14 ಪಂದ್ಯಗಳಲ್ಲಿ 10 ಸೋಲು ಮತ್ತು ಕೇವಲ 4 ಗೆಲುವಿನೊಂದಿಗೆ 8 ಅಂಕಗಳೊಂದಿಗೆ ಅಭಿಯಾನ ಮುಗಿಸಿದೆ.

ಇನ್ನು ತವರಿನಲ್ಲಿ ನಡೆದ ಕೊನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿಯೂ 18 ರನ್​ಗಳ ಸೋಲಿಗೆ ಒಳಗಾಗಿದೆ. ಎರಡೂ ತಂಡಗಳಿಗೆ ಇದು ಕೊನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಗೆದ್ದಿರುವ ಲಕ್ನೊ ಸೂಪರ್ ಜೈಂಟ್ಸ್ ತಂಡ ಒಟ್ಟು 7 ಗೆಲುವಿನೊಂದಿಗೆ 14 ಅಂಕಗಳ ಸಮೇತ ಏಳನೇ ಸ್ಥಾನ ಪಡೆದುಕೊಂಡಿದೆ.

ವಾಖೆಂಡೆ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ ನಷ್ಟಕ್ಕೆ 196 ರನ್​ ಬಾರಿಸಿ 18ರನ್ ಅಂತರದ ಸೋಲೊಪ್ಪಿಕೊಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT