ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2024: 'ಇಂಪ್ಯಾಕ್ಟ್ ಪ್ಲೇಯರ್' ನಿಯಮಕ್ಕೆ ವಿರೋಧ; ರೋಹಿತ್ ಶರ್ಮಾ ಅಭಿಪ್ರಾಯಕ್ಕೆ ಕೊಹ್ಲಿ ಬೆಂಬಲ

IPL 2024 ಕ್ರಿಕೆಟ್ ಟೂರ್ನಿಯಲ್ಲಿ ಅಳವಡಿಸಲಾಗಿರುವ 'ಇಂಪ್ಯಾಕ್ಟ್ ಪ್ಲೇಯರ್'' ನಿಯಮ ವಿರೋಧಿಸಿರುವ ರೋಹಿತ್ ಶರ್ಮಾ ಅವರ ಅಭಿಪ್ರಾಯಕ್ಕೆ ಲೆಜೆಂಡರಿ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ಬೆಂಬಲ ಸೂಚಿಸಿದ್ದಾರೆ.

ಬೆಂಗಳೂರು: IPL 2024 ಕ್ರಿಕೆಟ್ ಟೂರ್ನಿಯಲ್ಲಿ ಅಳವಡಿಸಲಾಗಿರುವ 'ಇಂಪ್ಯಾಕ್ಟ್ ಪ್ಲೇಯರ್''ನಿಯಮ ವಿರೋಧಿಸಿರುವ ರೋಹಿತ್ ಶರ್ಮಾ ಅವರ ಅಭಿಪ್ರಾಯಕ್ಕೆ ಲೆಜೆಂಡರಿ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ಬೆಂಬಲ ಸೂಚಿಸಿದ್ದಾರೆ.

ಇಂಪ್ಯಾಕ್ಟ್ ಪ್ಲೇಯರ್ ನಿಯಮ ಆಲ್ ರೌಂಡರ್ ಗಳ ಬೆಳವಣಿಗೆಗೆ ಅಡ್ಡಿಯಾಗಲಿದೆ ಎಂಬ ರೋಹಿತ್ ಶರ್ಮಾ ಅವರ ಅಭಿಪ್ರಾಯಕ್ಕೆ ನನ್ನ ಸಹಮತವಿದೆ. ಮನರಂಜನೆಯು ಆಟದ ಒಂದು ಅಂಶವಾದರೆ, ಮತ್ತೊಂದೆಡೆ ಪಂದ್ಯದಲ್ಲಿ ಯಾವುದೇ ಸಮತೋಲನ ಇರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇಂಪ್ಯಾಕ್ಟ್ ಪ್ಲೇಯರ್ ನಿಯಮ ಆಲ್ ರೌಂಡರ್ ಗಳ ಬೆಳವಣಿಗೆಗೆ ಅಡ್ಡಿಯಾಗಲಿದೆ ಎಂಬ ರೋಹಿತ್ ಶರ್ಮಾ ಅವರ ಅಭಿಪ್ರಾಯಕ್ಕೆ ನನ್ನ ಸಹಮತವಿದೆ. ಮನರಂಜನೆಯು ಆಟದ ಒಂದು ಅಂಶವಾದರೆ, ಮತ್ತೊಂದೆಡೆ ಪಂದ್ಯದಲ್ಲಿ ಯಾವುದೇ ಸಮತೋಲನ ಇರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ