ಯುಜ್ವೇಂದ್ರ ಚಾಹಲ್-ಧನಶ್ರೀ ವರ್ಮಾ 
ಕ್ರಿಕೆಟ್

ವಿಚ್ಛೇದನ ವದಂತಿ ಬೆನ್ನಲೇ ಮೊದಲ ಮಗುವಿನ ಸೂಚನೆ ಕೊಟ್ರಾ ಚಹಾಲ್-ಧನಶ್ರೀ ದಂಪತಿ?

ಟೀಂ ಇಂಡಿಯಾ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೀರಾ? ಭಾರತದ ಸ್ಟಾರ್ ಆಟಗಾರ ಯುಜ್ವೇಂದ್ರ ಚಹಾಲ್ ಟಿ20 ವಿಶ್ವಕಪ್‌ ಪ್ರವಾಸದಲ್ಲಿದ್ದು ಪತಿ ಜೊತೆ ಪತ್ನಿ ನೃತ್ಯಗಾರ್ತಿ ಧನಶ್ರೀ ವರ್ಮಾ ಕೂಡ ತೆರಳಿದ್ದಾರೆ. ಇಬ್ಬರೂ ಪ್ರವಾಸಕ್ಕೆ ತೆರಳುವ ಮುನ್ನ ಕೆಲವು ಚಿತ್ರಗಳು ಹೊರಬಿದ್ದಿವೆ.

ಟೀಂ ಇಂಡಿಯಾ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೀರಾ? ಭಾರತದ ಸ್ಟಾರ್ ಆಟಗಾರ ಯುಜ್ವೇಂದ್ರ ಚಹಾಲ್ ಟಿ20 ವಿಶ್ವಕಪ್‌ ಪ್ರವಾಸದಲ್ಲಿದ್ದು ಪತಿ ಜೊತೆ ಪತ್ನಿ ನೃತ್ಯಗಾರ್ತಿ ಧನಶ್ರೀ ವರ್ಮಾ ಕೂಡ ತೆರಳಿದ್ದಾರೆ. ಇಬ್ಬರೂ ಪ್ರವಾಸಕ್ಕೆ ತೆರಳುವ ಮುನ್ನ ಕೆಲವು ಚಿತ್ರಗಳು ಹೊರಬಿದ್ದಿವೆ.

ಇದನ್ನು ನೋಡಿದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಧನಶ್ರೀ ಗರ್ಭಿಣಿ, ಆಕೆ ಮತ್ತು ಚಹಲ್‌ನ ಮೊದಲ ಮಗುವಿನ ನಿರೀಕ್ಷೆಯಲ್ಲಿ ಎಂಬ ಚರ್ಚೆಗಳು ಶುರುವಾಗಿದೆ. ಆದರೂ ಈ ಬಗ್ಗೆ ಚಹಾಲ್ ಅಥವಾ ಧನಶ್ರೀ ಯಾವುದೇ ಹೇಳಿಕೆ ನೀಡಲಾಗಿಲ್ಲ. ಯುಜುವೇಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ ಕುರಿತಂತೆ ಕೆಲವು ಸಮಯದಿಂದ ಇಬ್ಬರೂ ಬೇರೆಯಾಗಲಿದ್ದಾರೆ. ಇಬ್ಬರೂ ವಿಚ್ಛೇದನ ಪಡೆಯಲಿದ್ದಾರೆ ಎಂದು ವರದಿಯಾಗಿತ್ತು.

2024ರ ಮೇ 27ರಂದು ಧನಶ್ರೀ ಮತ್ತು ಯುಜುವೇಂದ್ರ ಚಹಾಲ್ ಅವರು ಫೋಟೋವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಧನಶ್ರೀ ಹೂವಿನ ಚಿತ್ರ ಮುದ್ರಿತ ಮಾತೃತ್ವದ ಡ್ರೆಸ್‌ನ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅದರ ನಂತರ ಮೇಡಮ್ ಬಹುಶಃ ಒಳ್ಳೆಯ ಸುದ್ದಿಯನ್ನು ನೀಡಲಿದ್ದಾರೆ ಎಂದು ಊಹಿಸಲಾಗಿದೆ.

ಯುಜುವೇಂದ್ರ ಚಹಾಲ್ ಬಿಳಿ ಡ್ರೀಮ್ 11 ಟಿ-ಶರ್ಟ್ ಧರಿಸಿದ್ದಾರೆ. ಆದರೆ ಧನಶ್ರೀ ತೊಟ್ಟಿರುವ ಡ್ರೆಸ್ ಜನ ಆಶ್ಚರ್ಯ ಪಡುವಂತೆ ಮಾಡಿದ್ದು, ಆಕೆ ಗರ್ಭಿಣಿ ಎಂದು ಜನ ಹೇಳುತ್ತಿದ್ದಾರೆ. ಯುಜುವೇಂದ್ರ ಚಹಾಲ್ ಮತ್ತು ಘನಶ್ರೀ 2020ರಲ್ಲಿ ಸ್ವಲ್ಪ ಸಮಯದ ಡೇಟಿಂಗ್ ನಂತರ ವಿವಾಹವಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT