ರೋಹಿತ್ ಶರ್ಮಾ ಮತ್ತು ರಿತಿಕಾ  
ಕ್ರಿಕೆಟ್

ರೋಹಿತ್‌ ಶರ್ಮಾ, ರಿತಿಕಾ ಸಜ್ದೇ ದಂಪತಿಗೆ ಎರಡನೇ ಮಗು ಜನನ

ರೋಹಿತ್‌ ಪತ್ನಿ ರಿತಿಕಾ ಸಜ್ದೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವರದಿಯಾಗಿದೆ. ರೋಹಿತ್ ಶರ್ಮಾ ಅವರ ಮಗುವಿನ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ನಾಯಕ, ರೋಹಿತ್ ಶರ್ಮಾ ಎರಡನೇ ಮಗುವಿಗೆ ತಂದೆಯಾಗಿದ್ದಾರೆ. ರೋಹಿತ್‌ ಪತ್ನಿ ರಿತಿಕಾ ಸಜ್ದೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವರದಿಯಾಗಿದೆ. ರೋಹಿತ್ ಶರ್ಮಾ ಅವರ ಮಗುವಿನ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ರೋಹಿತ್‌ ಕುಟುಂಬದ ಆಪ್ತರು ಶುಕ್ರವಾರ (ನವೆಂಬರ್ 15) ಗಂಡು ಮಗು ಜನಿಸಿದೆ ಎಂದು ಖಚಿತ ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರೋಹಿತ್ ಮತ್ತು ರಿತಿಕಾ 2015ರಲ್ಲಿ ಮದುವೆಯಾದರು. 2018ರ ಡಿಸೆಂಬರ್​ ನಲ್ಲಿ ಸಮೀರ ಎಂಬ ಹೆಣ್ಣು ಮಗು ಜನಿಸಿದೆ. ರೋಹಿತ್ ಮತ್ತು ರಿತಿಕಾ ಪ್ರೇಮಕಥೆ ತುಂಬಾ ಆಸಕ್ತಿದಾಯಕವಾಗಿದೆ. ರಿತಿಕಾ ಮೊದಲು ರೋಹಿತ್ ಅವರ ಮ್ಯಾನೇಜರ್ ಆಗಿದ್ದರು. ನಂತರ ಇಬ್ಬರೂ ಸ್ನೇಹಿತರಾಗಿ ಪ್ರೀತಿಯಲ್ಲಿ ಬಿದ್ದಿದ್ದರು. ಕೊನೆಗೆ ಇಬ್ಬರು ಮದುವೆಯಾದರು.

ಮುಂಬರುವ ಆಸ್ಟ್ರೇಲಿಯ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಟೆಸ್ಟ್ ನವೆಂಬರ್ 22 ರಂದು ಪರ್ತ್‌ನಲ್ಲಿ ಆರಂಭವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT