ಶ್ರೇಯಸ್ ಅಯ್ಯರ್-ರಿಷಬ್ ಪಂತ್ 
ಕ್ರಿಕೆಟ್

IPL Mega Auction 2025: 27 ಕೋಟಿಗೆ ಪಂತ್, ಶ್ರೇಯಸ್ ಅಯ್ಯರ್ 26.75 ಕೋಟಿ ಸೋಲ್ಡ್; ಐಪಿಎಲ್ ಇತಿಹಾಸದಲ್ಲೇ ದಾಖಲೆ ಮೊತ್ತ!

ಇಂಡಿಯನ್ ಪ್ರಿಮಿಯರ್ ಲೀಗ್ (IPL) 2025ರ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು ರಿಷಬ್ ಪಂತ್ 27 ಕೋಟಿ ರೂಪಾಯಿಗೆ ಲಖನೌ ತಂಡದ ಪಾಲಾಗಿದ್ದಾರೆ. ಇದು ಐಪಿಎಲ್ ಇತಿಹಾಸದಲ್ಲೇ ದಾಖಲೆ ಮೊತ್ತದ ಖರೀದಿಯಾಗಿದೆ.

ಇಂಡಿಯನ್ ಪ್ರಿಮಿಯರ್ ಲೀಗ್ (IPL) 2025ರ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು ರಿಷಬ್ ಪಂತ್ 27 ಕೋಟಿ ರೂಪಾಯಿಗೆ ಲಖನೌ ತಂಡದ ಪಾಲಾಗಿದ್ದಾರೆ. ಇದು ಐಪಿಎಲ್ ಇತಿಹಾಸದಲ್ಲೇ ದಾಖಲೆ ಮೊತ್ತದ ಖರೀದಿಯಾಗಿದೆ.

ಮತ್ತೊಂದೆಡೆ ನಿನ್ನೆ ಬ್ಯಾಟಿಂಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ ಸಹ ದಾಖಲೆಯ ಮೊತ್ತಕ್ಕೆ ಬೀಕರಿಯಾಗಿದ್ದಾರೆ. 26.75 ಕೋಟಿ ರೂ. ಮೊತ್ತಕ್ಕೆ ಶ್ರೇಯಸ್ ಅಯ್ಯರ್ ಅವರನ್ನು ಪಂಜಾಬ್ ತಂಡ ಖರೀದಿಸಿದೆ.

ಹರಾಜು ಪ್ರಕ್ರಿಯೆಯಲ್ಲಿ ಮೊದಲಿಗೆ ಟೀಂ ಇಂಡಿಯಾದ ವೇಗಿ​ ಅರ್ಷದೀಪ್ ಸಿಂಗ್​ರನ್ನು ಪಂಜಾಬ್ ಕಿಂಗ್ಸ್ ತಂಡ 18 ಕೋಟಿ ರೂ ಗೆ ಖರೀದಿಸಿತು. ನಂತರ ಗುಜರಾತ್‌ ಟೈಟಾನ್ಸ್‌ ತಂಡ ಕಗಿಸೊ ರಬಾಡಾರನ್ನು 10.75 ಕೋಟಿ ರೂಪಾಯಿಗೆ ಖರೀದಿಸಿದ್ದರೆ, ಜೋಸ್ ಬಟ್ಲರ್ ಅವರಿಗೆ 15.75 ಕೋಟಿ ರೂಪಾಯಿಗೆ ಖರೀದಿಸಿದತು. ಇನ್ನು ಮಿಚೆಲ್ ಸ್ಟಾರ್ಕ್ 11.75 ಕೋಟಿಗೆ ದೆಹಲಿ ತಂಡದ ಪಾಲಾದರು. ಇನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ 10 ಕೋಟಿ ಕೊಟ್ಟು ಮೊಹಮ್ಮದ್ ಶಮಿಯನ್ನು ಖರೀದಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI ಬಳಕೆಯಲ್ಲಿ ಮುಂಚೂಣಿಯಲ್ಲಿ ಭಾರತ: ಜಗತ್ತಿಗೆ ಪರಿಹಾರ ರೂಪಿಸುತ್ತೇವೆ- ಪ್ರಧಾನಿ ಮೋದಿ

ನವದೆಹಲಿ: 'ಇಂಡಿಯಾ AI ಇಂಪ್ಯಾಕ್ಟ್ ಎಕ್ಸ್‌ಪೋ' ಗೆ ಪ್ರಧಾನಿ ಮೋದಿ ಚಾಲನೆ

T20 World Cup 2026: ಭಾರತ- ಪಾಕ್ ಹ್ಯಾಂಡ್ ಶೇಕ್ ವಿವಾದದ ನಡುವೆ ರೋಹಿತ್- ವಾಸೀಂ ಅಕ್ರಂ ಅಪ್ಪುಗೆ! Video

ಇಶಾ ಫೌಂಡೇಷನ್​​ನಲ್ಲಿ ಮಹಾ ಶಿವರಾತ್ರಿ: ರಾತ್ರಿಯಿಡೀ ಕುಣಿದು ಕುಪ್ಪಳಿಸಿದ ತಮನ್ನಾ ಭಾಟಿಯಾ, ಸಾರಾ ಅರ್ಜುನ್, ಶ್ರೀನಿಧಿ ಶೆಟ್ಟಿ! Video

ಜಮ್ಕೊ: ಬೆಂಗಳೂರಿನಲ್ಲಿ ಉತ್ಪನ್ನ ಎಂಜಿನಿಯರಿಂಗ್‌ ಕೇಂದ್ರ

SCROLL FOR NEXT