ಭಾರತ ಟೆಸ್ಟ್ ಕ್ರಿಕೆಟ್ ತಂಡ online desk
ಕ್ರಿಕೆಟ್

ಬಾಂಗ್ಲಾದೇಶ ವಿರುದ್ಧ 2ನೇ ಟೆಸ್ಟ್ ಗೆದ್ದ ಭಾರತ; ಸರಣಿ ಕೈವಶ!

4 ನೇ ದಿನದಂದು 2 ವಿಕೆಟ್ ನಷ್ಟಕ್ಕೆ 26 ರನ್ ಗಳಿಂದ ಪಂದ್ಯವನ್ನು ಮುಂದುವರೆಸಿದೆ ಬಾಂಗ್ಲಾದೇಶ 146 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಭಾರತಕ್ಕೆ 95 ರನ್ ಗಳ ಗುರಿ ನೀಡಿತ್ತು.

ಕಾನ್ಪುರ: ಕಾನ್ಪುರದಲ್ಲಿ ನಡೆದ ಭಾರತ-ಬಾಂಗ್ಲಾದೇಶದ ನಡುವಿನ 2 ನೇ ಟೆಸ್ಟ್ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಜಯ ಗಳಿಸಿದ್ದು 2-0 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿದೆ.

4 ನೇ ದಿನದಂದು 2 ವಿಕೆಟ್ ನಷ್ಟಕ್ಕೆ 26 ರನ್ ಗಳಿಂದ ಪಂದ್ಯವನ್ನು ಮುಂದುವರೆಸಿದೆ ಬಾಂಗ್ಲಾದೇಶ 146 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಭಾರತಕ್ಕೆ 95 ರನ್ ಗಳ ಗುರಿ ನೀಡಿತ್ತು.

ಚೇಸಿಂಗ್‌ನಲ್ಲಿ ಭಾರತ ಆಕ್ರಮಣಕಾರಿ ಆಟ ಪ್ರಾರಂಭಿಸಿತು ಆದರೆ ಆರಂಭಿಕ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿತು. ನಂತರ ಜೈಸ್ವಾಲ್ 51 ರನ್ ಗಳಿಸಿ ಔಟಾದರು. ಅಂತಿಮವಾಗಿ ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ಭಾರತ ತಂಡ ಏಳು ವಿಕೆಟ್‌ಗಳ ಜಯ ಗಳಿಸುವಲ್ಲಿ ನೆರವಾದರು.

ಭಾರತದ ಪರ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ ತಲಾ ಮೂರು ವಿಕೆಟ್ ಪಡೆದರು. ಬಾಂಗ್ಲಾ ಪರ ಮೆಹಿದಿ ಹಸನ್ ಮಿರಾಜ್ ಎರಡು ವಿಕೆಟ್ ಪಡೆದರೆ, ತೈಜುಲ್ ಇಸ್ಲಾಂ ಒಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video