ಮುಂಬೈ ಇಂಡಿಯನ್ಸ್ ತಂಡದ ಆಟಗಾರರು 
ಕ್ರಿಕೆಟ್

IPL 2025 ಪಾಯಿಂಟ್ಸ್ ಟೇಬಲ್: ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಯಾರಿಗೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2,266 ನೆಟ್ ರನ್ ರೇಟ್ ನೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು, ದೆಹಲಿ ಕ್ಯಾಪಿಟಲ್ಸ್ 2, ಲಕ್ನೋ ಸೂಪರ್ ಜೈಂಟ್ಸ್ 3ನೇ ಸ್ಥಾನದಲ್ಲಿದೆ.

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಐಪಿಎಲ್ 2025 ಪಂದ್ಯದಲ್ಲಿ kkR ವಿರುದ್ಧ ಗೆಲುವು ಸಾಧಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ (MI)ಪಾಯಿಂಟ್ಸ್ ಟೇಬಲ್ ನಲ್ಲಿ ಆರನೇ ಸ್ಥಾನಕ್ಕೆ ಏರಿದೆ. ಮತ್ತೊಂದೆಡೆ ಕೆಕೆಆರ್ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಉಳಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2,266 ನೆಟ್ ರನ್ ರೇಟ್ ನೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು, ದೆಹಲಿ ಕ್ಯಾಪಿಟಲ್ಸ್ 2, ಲಕ್ನೋ ಸೂಪರ್ ಜೈಂಟ್ಸ್ 3ನೇ ಸ್ಥಾನದಲ್ಲಿದೆ.

ಗುಜರಾತ್ ಟೈಟನ್ಸ್ 4, ಪಂಜಾಬ್ ಕಿಂಗ್ಸ್ 5, ಮುಂಬೈ ಇಂಡಿಯನ್ಸ್ 6, ಚೆನ್ನೈ ಸೂಪರ್ ಕಿಂಗ್ಸ್ 7, ಸನ್ ರೈಸರ್ಸ್ ಹೈದರಾಬಾದ್ 8, ರಾಜಸ್ಥಾನ ರಾಯಲ್ಸ್ 9 ಹಾಗೂ ಕೆಕೆಆರ್ 10 ನೇ ಸ್ಥಾನದಲ್ಲಿದೆ.

ಲಕ್ನೋ ಸೂಪರ್ ಜೈಂಟ್ಸ್‌ನ ನಿಕೋಲಸ್ ಪೂರನ್ ಅವರು 145 ರನ್ ನೊಂದಿಗೆ ಆರೆಂಜ್ ಕ್ಯಾಪ್ ಹೊಂದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್‌ನ ನೂರ್ ಅಹ್ಮದ್ ಅವರು ಅತಿ ಹೆಚ್ಚು ಒಂಬತ್ತು ವಿಕೆಟ್ ಪಡೆಯುವುದರೊಂದಿಗೆ ಪರ್ಪಲ್ ಕ್ಯಾಪ್ ಹೊಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?