ಕ್ರಿಕೆಟ್

IPL 2025: RCBಗೆ ಆರಂಭಿಕ ಆಘಾತ, 3 ವಿಕೆಟ್ ಪತನ; ಬ್ಯಾಟರ್ ಕೊಹ್ಲಿ, ಪಡಿಕಲ್, ಸಾಲ್ಟ್ ಔಟ್!

ಐಪಿಎಲ್ 2025ರ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿ ಆರ್ ಸಿಬಿಗೆ ಆರಂಭಿಕ ಆಘಾತ ಎದುರಾಗಿದೆ. ವಿರಾಟ್ ಕೊಹ್ಲಿ 7 ರನ್, ದೇವದತ್ ಪಡಿಕಲ್ 4 ರನ್ ಮತ್ತು ಪಿಲ್ ಸಾಲ್ಟ್ 14 ರನ್ ಗಳಿಸಿ ಔಟಾಗಿದ್ದಾರೆ.

ಐಪಿಎಲ್ 2025ರ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿ ಆರ್ ಸಿಬಿಗೆ ಆರಂಭಿಕ ಆಘಾತ ಎದುರಾಗಿದೆ. ವಿರಾಟ್ ಕೊಹ್ಲಿ 7 ರನ್ ಮತ್ತು ದೇವದತ್ ಪಡಿಕಲ್ 4 ರನ್ ಗಳಿಸಿ ಔಟಾಗಿದ್ದಾರೆ. ಪಿಲ್ ಸಾಲ್ಟ್ ಸಹ ಮೊದಲ ಓವರ್ ನಲ್ಲಿ ಔಟಾಗಬೇಕಿತ್ತು. ಸ್ಫೋಟಕ ಬ್ಯಾಟಿಂಗ್ ಗೆ ಮುಂದಾಗಿದ್ದ ಪಿಲ್ ಸಾಲ್ಟ್ ಐದನೇ ಎಸೆತವನ್ನು ಬೌಂಡರಿಗೆ ಹೊಡೆಯಲು ಮುಂದಾದರು. ಆದರೆ ಚೆಂಡು ಬ್ಯಾಟ್ ಗೆ ಟಚ್ ಆಗಿ ಕೀಪರ್ ಕಡೆ ಹೋಯಿತು. ಸುಲಭವಾಗಿ ಬಂದ ಕ್ಯಾಚ್ ಅನ್ನು ಜೋಸ್ ಬಟ್ಲರ್ ಕೈಚೆಲ್ಲಿದರು. ನಂತರ ಎರಡನೇ ಓವರ್ ನಲ್ಲಿ ಸಲ್ಮಾನ್ ಬೌಲಿಂಗ್ ವಿರಾಟ್ ಕೊಹ್ಲಿ ಔಟಾಗಿ ಪೆವಿಲಿಯನ್ ಸೇರಿದರು. ಇನ್ನು ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿದ್ದ ಪಡಿಕಲ್ ಮೂರನೇ ಓವರ್ ಎರಡನೇ ಎಸೆತದಲ್ಲಿ ಬೌಲ್ಡ್ ಆದರು. ಇನ್ನು ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ಪಿಲ್ ಸಾಲ್ಟ್ 14 ರನ್ ಗಳಿಸಿ ಔಟಾದರು. ಸದ್ಯ ಐದು ಓವರ್ ಮುಕ್ತಾಯಕ್ಕೆ ಆರ್ ಸಿಬಿ 3 ವಿಕೆಟ್ ಕಳೆದುಕೊಂಡು 35 ರನ್ ಬಾರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್