ಕ್ರಿಕೆಟ್

IPL 2025: 239 ರನ್ ಟಾರ್ಗೆಟ್; ರೋಚಕ ಪಂದ್ಯದಲ್ಲಿ ಲಖನೌ ವಿರುದ್ಧ KKR ಗೆ 4 ರನ್ ಸೋಲು!

ಐಪಿಎಲ್ 2025ರ ಮತ್ತೊಂದು ರೋಚಕ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಕೊನೆಯ ಓವರ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 4 ರನ್‌ಗಳಿಂದ ಸೋಲಿಸಿತು.

ಕೋಲ್ಕತ್ತಾ: ಐಪಿಎಲ್ 2025ರ ಮತ್ತೊಂದು ರೋಚಕ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಕೊನೆಯ ಓವರ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 4 ರನ್‌ಗಳಿಂದ ಸೋಲಿಸಿತು. ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಈ ಪಂದ್ಯದಲ್ಲಿ ನಾನೂರ ಐವತ್ತುಕ್ಕೂ ಹೆಚ್ಚು ರನ್‌ಗಳು ದಾಖಲಾದವು. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡ ನಿಕೋಲಸ್ ಪೂರನ್ ಮತ್ತು ಮಿಚೆಲ್ ಮಾರ್ಷ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 238 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಇದಕ್ಕೆ ಉತ್ತರವಾಗಿ, ಕೇವಲ 14 ಓವರ್‌ಗಳಲ್ಲಿ 166 ರನ್ ಗಳಿಸಿ ಗೆಲುವಿನತ್ತ ಸಾಗುತ್ತಿರುವಂತೆ ತೋರುತ್ತಿದ್ದ ಕೋಲ್ಕತಾ, ಕೊನೆಯ ಓವರ್‌ಗಳಲ್ಲಿ ಹಳಿ ತಪ್ಪಿ 20 ಓವರ್‌ಗಳಲ್ಲಿ 234 ರನ್‌ಗಳನ್ನು ಮಾತ್ರ ತಲುಪಲು ಸಾಧ್ಯವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT