ಬಾಬರ್ ಅಜಂ 
ಕ್ರಿಕೆಟ್

ರೋಹಿತ್ ತೂಕದ ಬಗ್ಗೆ ಗೇಲಿ ಮಾಡಲಾಗಿತ್ತು; ಈಗ 'ಡಕೌಟ್' ಆದ ಬಾಬರ್ ಅಜಂನನ್ನು 'ZIMBABAR' ಎಂದು ಕಿಚಾಯಿಸಿದ Pak Fans, Video!

ಚಾಂಪಿಯನ್ಸ್ ಟ್ರೋಫಿ ಟೂರ್ನಿ ವೇಳೆ ರೋಹಿತ್‌ ಶರ್ಮಾ ಅವರ ದೇಹ ತೂಕದ ಕುರಿತು ಕಾಂಗ್ರೆಸ್ ವಕ್ತಾರೆ ಡಾ. ಶಮಾ ಮೊಹಮ್ಮದ್‌ ಟೀಕೆ ಮಾಡಿದ್ದರು. ನಂತರ ಅದಕ್ಕಾಗಿ ಶಮಾ ಕ್ಷಮೆಯಾಚಿಸಿದ್ದರು. ಆಟಗಾರರಿಗೆ ಫಿಟ್ನೆಸ್ ಅನ್ನುವುದು ತುಂಬಾ ಮುಖ್ಯವಾಗುತ್ತದೆ.

ಚಾಂಪಿಯನ್ಸ್ ಟ್ರೋಫಿ ಟೂರ್ನಿ ವೇಳೆ ರೋಹಿತ್‌ ಶರ್ಮಾ ಅವರ ದೇಹ ತೂಕದ ಕುರಿತು ಕಾಂಗ್ರೆಸ್ ವಕ್ತಾರೆ ಡಾ. ಶಮಾ ಮೊಹಮ್ಮದ್‌ ಟೀಕೆ ಮಾಡಿದ್ದರು. ನಂತರ ಅದಕ್ಕಾಗಿ ಶಮಾ ಕ್ಷಮೆಯಾಚಿಸಿದ್ದರು. ಆಟಗಾರರಿಗೆ ಫಿಟ್ನೆಸ್ ಅನ್ನುವುದು ತುಂಬಾ ಮುಖ್ಯವಾಗುತ್ತದೆ.

ಇಲ್ಲದಿದ್ದರೆ ಅದು ಅವರ ಪ್ರದರ್ಶನದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಸದ್ಯದ ಮಟ್ಟಿಗೆ ಪಾಕಿಸ್ತಾನದ ಕ್ರಿಕೆಟ್ ನಲ್ಲಿ ಪ್ರಸ್ತುತ ಹೆಚ್ಚು ಪ್ರಸಿದ್ಧಿ ಪಡೆದಿರುವುದು ಮಾಜಿ ನಾಯಕ ಬಾಬರ್ ಅಜಂ. ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಅಭಿಮಾನಿಗಳ ಅಭಿಮಾನಕ್ಕೆ ಪಾತ್ರರಾಗಿದ್ದಾರೆ. ಆದರೆ ಬರಬರುತ್ತಾ ಅಜಂ ದೇಹದ ತೂಕ ಹೆಚ್ಚಾಗುತ್ತಿದೆ. ಇದರಿಂದಾಗಿ ಹೆಚ್ಚು ಪರಿಣಾಮಕಾರಿ ಬ್ಯಾಟಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ.

ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಪೇಶಾವರ್ ಝಲ್ಮಿ ತಂಡದ ನಾಯಕ ಬಾಬರ್ ಆಝಂ ಮೊದಲ ಪಂದ್ಯದಲ್ಲೇ ಶೂನ್ಯಕ್ಕೆ ಔಟಾಗಿದ್ದರು. ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡ ನೀಡಿದ 217 ರನ್ ಗಳ ಗುರಿ ಬೆನ್ನಟ್ಟಿದ ಪೇಶಾವರ್ ತಂಡದ ಪರವಾಗಿ ಆರಂಭಿಕರಾಗಿ ಕಣಕ್ಕಿಳಿದ ಅಜಂ ಕೇವಲ 2 ಎಸೆತಗಳಲ್ಲಿ ಶೂನ್ಯಕ್ಕೆ ಔಟಾದರು. ಡಕ್ ಔಟ್ ಆಗಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದ ಬಾಬರ್ ಅಜಂನನ್ನು ಅಭಿಮಾನಿಗಳು ಝಿಂಬಾಬರ್ ಘೋಷಣೆಯೊಂದಿಗೆ ಗೇಲಿ ಮಾಡಿದರು. ಈ ವಿಡಿಯೋ ಇದೀಗ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯ ಕಟ್ಟಲಿಲ್ಲ, ನಾವು 50 ಸಾವಿರ ರೈಲು ಕೋಚ್ ನಿರ್ಮಿಸಿದೆವು: ಪ್ರಧಾನಿ ಮೋದಿ

'ತಂದೆಯ ಮುಖವನ್ನೇ ನೋಡಿಲ್ಲ': ʻಬಿಗ್‌ ಬಾಸ್‌ʼ ವೇದಿಕೆಯಲ್ಲಿ ಅಪ್ಪ-ಅಮ್ಮನ ಡಿವೋರ್ಸ್‌ ನೋವು ಹಂಚಿಕೊಂಡ ʻಪ್ರೇಮಕಾವ್ಯʼ ನಟಿ ವೈಷ್ಣವಿ!

ತಮಿಳುನಾಡು ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ: ಸಿಎಂ ಜೋಸೆಫ್ ವಿಜಯ್ ಆರೋಪಕ್ಕೆ DMK ಆಕ್ರೋಶ, ಸದನದಿಂದ ಶಾಸಕರು ಹೊರಕ್ಕೆ..!

ಇಂಡೋನೇಷ್ಯಾದಲ್ಲಿ ಮತ್ತೆ ಸ್ಫೋಟಿಸಿದ Anak Krakatau ಜ್ವಾಲಾಮುಖಿ; ಲಾವಾ ಕಾರಂಜಿ, 15 ಕಿ.ಮೀ ಎತ್ತರಕ್ಕೆ ಬೂದಿ, ವಿಮಾನ ಸಂಚಾರ ಬಂದ್! Video

ಯಶವಂತಪುರ APMCಗೆ ಸಿಎಂ ದಿಢೀರ್ ಭೇಟಿ: ರೈತರ ಅಹವಾಲು ಆಲಿಸಿದ ಡಿಕೆ ಶಿವಕುಮಾರ್, Video