ಕ್ರಿಕೆಟ್

IPL 2025: ಮೈದಾನದಲ್ಲೇ ಕೊಹ್ಲಿ ಉಗ್ರಾವತಾರ; ಪಂಜಾಬ್ ಬ್ಯಾಟರ್‌ಗಳಿಗೆ ಉರಿಸಿದ Virat Kohli, Video

ಇಂಡಿಯನ್ ಪ್ರಿಮಿಯರ್ ಲೀಗ್ (IPL) 2025ರ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ (PBKS) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತೆ ಮುಖಾಮುಖಿಯಾಗಿವೆ.

ಇಂಡಿಯನ್ ಪ್ರಿಮಿಯರ್ ಲೀಗ್ (IPL) 2025ರ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ (PBKS) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತೆ ಮುಖಾಮುಖಿಯಾಗಿವೆ. ಹೌದು... ಮೊನ್ನೆ ಬೆಂಗಳೂರಿನಲ್ಲಿ ನಡೆದಿದ್ದ ಪಂದ್ಯದಲ್ಲಿ ಆರ್ ಸಿಬಿಯನ್ನು ಪಂಜಾಬ್ ತಂಡ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು.

ಈ ಪಂದ್ಯದಲ್ಲಿ ಪಂಜಾಬ್ ತಂಡದ ಹಲವು ಆಟಗಾರರು ಆರ್ ಸಿಬಿ ತಂಡದ ವಿಕೆಟ್ ಗಳು ಬೀಳುತ್ತಿದ್ದಂತೆ ತಮ್ಮದೇ ಆದ ಶೈಲಿಯಲ್ಲಿ ಸಂಭ್ರಮಾಚರಣೆ ಮಾಡಿದ್ದರು. ಇದಕ್ಕೆ ಇಂದು ವಿರಾಟ್ ಕೊಹ್ಲಿ ತಿರುಗೇಟು ನೀಡಿದ್ದಾರೆ. ಹೌದು... ಪಂಜಾಬ್ ತಂಡದ ಬ್ಯಾಟರ್ ಗಳು ಔಟಾಗುತ್ತಿದ್ದಂತೆ ಒಂದೊಂದು ರೀತಿಯಲ್ಲಿ ಕೊಹ್ಲಿ ಸಂಭ್ರಮಾಚರಣೆ ಮಾಡುವ ಮೂಲಕ ಎದುರಾಳಿ ಆಟಗಾರರಿಗೆ ಸರಿಯಾಗಿ ಉರಿಸಿದ್ದಾರೆ.

ಇಂದು ಟಾಸ್ ಸೋತು ಮೊದಲು ಬ್ಯಾಟಿಂಗ್ ಪಂಜಾಬ್ ತಂಡ 6 ವಿಕೆಟ್ ನಷ್ಟಕ್ಕೆ 157 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಈ ಪಂದ್ಯದಲ್ಲಿ ಆರ್ ಸಿಬಿ ತಂಡ 158 ರನ್ ಗಳ ಗುರಿ ಬೆನ್ನಟ್ಟಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್