ಪ್ರೀತಿ ಝಿಂಟಾ ಮತ್ತು ವಿರಾಟ್ ಕೊಹ್ಲಿ 
ಕ್ರಿಕೆಟ್

ವಿರಾಟ್ ಕೊಹ್ಲಿ- ಪ್ರೀತಿ ಜಿಂಟಾ ಅಷ್ಟೊಂದು ನಗುವಿಗೆ ಕಾರಣ ಏನು? 'ಪ್ರೀತಿ' ಕೊಟ್ಟ ಉತ್ತರ ಹೀಗಿದೆ ನೋಡಿ...!

ವಿರಾಟ್ ಹಾಗೂ ಪ್ರೀತಿ ಜಿಂಟಾ ಪರಸ್ಪರ ನಿಂತು ಮಾತನಾಡುತ್ತಿದ್ದರು. ಈ ವೇಳೆ ಪ್ರೀತಿ ಹಾಗೂ ವಿರಾಟ್ ಖುಷಿಯಲ್ಲಿ ಇದ್ದರು. ಇದಕ್ಕೆ ಕಾರಣ ಏನು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ.

ನಟಿ ಪ್ರೀತಿ ಝಿಂಟಾ ಹಲವು ವರ್ಷಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಅವರ ತಂಡ ಈ ಬಾರಿ ಉತ್ತಮವಾಗಿ ಆಡುತ್ತಿದೆ. ಇತ್ತೀಚೆಗೆ ನ್ಯೂ ಚಂಡೀಗಢದಲ್ಲಿ ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಐಪಿಎಲ್ ಪಂದ್ಯ ನಡೆಯಿತು.

ಆಗ ನಡೆದ ಒಂದು ಖುಷಿಯ ಕ್ಷಣದ ಫೋಟೋ ಬಗ್ಗೆ ಪ್ರೀತಿ ಮಾತನಾಡಿದ್ದಾರೆ. ವಿರಾಟ್ ಹಾಗೂ ಪ್ರೀತಿ ಜಿಂಟಾ ಪರಸ್ಪರ ನಿಂತು ಮಾತನಾಡುತ್ತಿದ್ದರು. ಈ ವೇಳೆ ಪ್ರೀತಿ ಹಾಗೂ ವಿರಾಟ್ ಖುಷಿಯಲ್ಲಿ ಇದ್ದರು. ಇದಕ್ಕೆ ಕಾರಣ ಏನು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ.

ಪ್ರೀತಿ ಜಿಂಟಾ ಅವರು ಇತ್ತೀಚೆಗೆ ಟ್ವಿಟರ್​ನಲ್ಲಿ ಪ್ರಶ್ನೋತ್ತರ ಸೆಷನ್ ನಡೆಸಿದ್ದರು. ಈ ವೇಳೆ ವಿರಾಟ್ ಹಾಗೂ ಪ್ರೀತಿ ಪರಸ್ಪರ ನಗುತ್ತಿರುವ ಫೋಟೋ ಇದೆ. ಈ ಬಗ್ಗೆ ಪ್ರೀತಿ ಜಿಂಟಾಗೆ ಪ್ರಶ್ನೆ ಮಾಡಲಾಗಿದೆ. ವಿರಾಟ್ ಅವರ ಬಳಿ ಏನು ಮಾತನಾಡುತ್ತಿದ್ದಿರಿ ಎಂದು ಅಭಿಮಾನಿ ಪ್ರಶ್ನೆ ಮಾಡಿದ್ದಾನೆ. ಇದಕ್ಕೆ ಪ್ರೀತಿ ಉತ್ತರಿಸಿದ್ದಾರೆ.

ನಾವು ನಮ್ಮ ಮಕ್ಕಳ ಚಿತ್ರಗಳನ್ನು ಪರಸ್ಪರ ತೋರಿಸಿಕೊಳ್ಳುತ್ತಿದ್ದೆವು. ಮತ್ತು ಅವರ ಬಗ್ಗೆ ಮಾತನಾಡುತ್ತಿದ್ದೆವು. ಸಮಯ ಕಳೆಯುತ್ತಲೇ ಇರುತ್ತದೆ. 18 ವರ್ಷಗಳ ಹಿಂದೆ ನಾನು ವಿರಾಟ್ ಅವರನ್ನು ಮೊದಲ ಬಾರಿಗೆ ಭೇಟಿಯಾದಾಗ ಅವರು ಉತ್ಸಾಹ ಭರಿತರಾಗಿದ್ದರು. ಈಗಲೂ ಅವರಲ್ಲಿ ಉತ್ಸಾಹ ಇದೆ. ಅವರು ಯವಾಗಲೂ ಸ್ವೀಟ್​ ಮತ್ತ ಪ್ರೀತಿಯ ತಂದೆ ಎಂದು ಪ್ರೀತಿ ಜಿಂಟಾ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ