ಟಿ20 ಪಂದ್ಯ ರದ್ದು 
ಕ್ರಿಕೆಟ್

ತೀವ್ರ ಮಂಜು, ಭಾರತ-ದ.ಆಫ್ರಿಕಾ ನಡುವಿನ 4ನೇ ಟಿ20 ಪಂದ್ಯ ರದ್ದು!

ಹವಾಮಾನ ವೈಪರಿತ್ಯ, ದಟ್ಟ ಮಂಜು ಕ್ರೀಡಾಂಗಣವನ್ನು ಆವರಿಸಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲು ಅಂಪೈರ್​ಗಳು ನಿರ್ಧರಿಸಿದರು.

ಲಖನೌ: ಇಂದು ನಡೆಯಬೇಕಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ದಟ್ಟ ಮಂಜಿನಿಂದಾಗಿ ರದ್ದಾಗಿದೆ.

ಉತ್ತರ ಪ್ರದೇಶದ ಲಖನೌನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ 4ನೇ ಟಿ20 ಪಂದ್ಯ ಟಾಸ್ ಕೂಡ ಇಲ್ಲದೇ ದಟ್ಟ ಮಂಜಿನಿಂದಾಗಿ ರದ್ದಾಗಿದೆ.

ಹವಾಮಾನ ವೈಪರಿತ್ಯ, ದಟ್ಟ ಮಂಜು ಕ್ರೀಡಾಂಗಣವನ್ನು ಆವರಿಸಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲು ಅಂಪೈರ್​ಗಳು ನಿರ್ಧರಿಸಿದರು.

ಭಾರೀ ಮಂಜಿನ ಮುಸುಕು ಹಾಗೂ ದಟ್ಟ ಮಂಜು ಮೈದಾನದ ತುಂಬಾ ಹರಡಿದ್ದರಿಂದ ಅಂಪೈರ್​ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಿದ್ದಾರೆ.

ಹೀಗಾಗಿ ಈ ಪಂದ್ಯ ಟಾಸ್ ಕೂಡ ನಡೆಯದೆ ರದ್ದಾಗಿದೆ. ವಾಸ್ತವವಾಗಿ ಪೂರ್ವನಿಗದಿಯಂತೆ ಈ ನಾಲ್ಕನೇ ಪಂದ್ಯದ ಟಾಸ್ ಭಾರತೀಯ ಕಾಲಮಾನ ಸಂಜೆ 6:30 ಕ್ಕೆ ನಡೆಯಬೇಕಿತ್ತು.

ಆ ಬಳಿಕ ಸಂಜೆ 7 ಗಂಟೆಗೆ ಆಟ ಆರಂಭವಾಗಬೇಕಿತ್ತು. ಆದರೆ ರಾತ್ರಿ 9:30 ರವರೆಗೂ ಕಾದರೂ ಮಂಜು ಕಡಿಮೆಯಾಗದ ಕಾರಣ ಪಂದ್ಯವನ್ನು ರದ್ದುಗೊಳಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!