ಕ್ರಿಕೆಟ್

International Masters League 2025: ದಶಕಗಳ ನಂತರ ಮತ್ತೊಮ್ಮೆ ನೀಲಿ ಜೆರ್ಸಿಯಲ್ಲಿ ಸಚಿನ್, ಯುವರಾಜ್ ಸಿಂಗ್!

ನವಿ ಮುಂಬೈಯಲ್ಲಿ ರಾತ್ರಿ 7-30 ಕ್ಕೆ ಪಂದ್ಯ ಆರಂಭವಾಗಲಿದ್ದು, ಒಟ್ಟು ಆರು ತಂಡಗಳು ಭಾಗವಹಿಸುವ ಟೂರ್ನಿಯ ಫೈನಲ್ ಪಂದ್ಯ ಮಾರ್ಚ್ 16 ರಂದು ರಾಯಪುರದಲ್ಲಿ ನಡೆಯಲಿದೆ.

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಹಾಗೂ ಯುವರಾಜ್ ಸಿಂಗ್ ಅವರ ಆಟವನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಬೇಕು ಎನ್ನುವ ಅಭಿಮಾನಿಗಳಿಗೆ ಮತ್ತೊಂದು ಅವಕಾಶವಿದೆ.

ನಾಳೆಯಿಂದ ಆರಂಭವಾಗಲಿರುವ ಚೊಚ್ಚಲ International Masters League 2025 ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇವರಿಬ್ಬರೂ ಭಾರತದ ಪರ ನೀಲಿ ಜೆರ್ಸಿ ಧರಿಸಿ ಮತ್ತೆ ಕಣಕ್ಕಿಳಿಯಲಿದ್ದಾರೆ. ನಾಳೆ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಇಂಡಿಯಾ ಮಾಸ್ಟರ್ಸ್ ತಂಡವು ಶ್ರೀಲಂಕಾ ಮಾಸ್ಟರ್ಸ್ ತಂಡವನ್ನು ಎದುರಿಸಲಿದೆ.

ನವಿ ಮುಂಬೈಯಲ್ಲಿ ರಾತ್ರಿ 7-30 ಕ್ಕೆ ಪಂದ್ಯ ಆರಂಭವಾಗಲಿದ್ದು, ಇಂಗ್ಲೆಂಡ್, ಶ್ರೀಲಂಕಾ, ಭಾರತ, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ ತಂಡಗಳು ಭಾಗವಹಿಸುವ ಟೂರ್ನಿಯ ಫೈನಲ್ ಪಂದ್ಯ ಮಾರ್ಚ್ 16 ರಂದು ರಾಯಪುರದಲ್ಲಿ ನಡೆಯಲಿದೆ.

ಇಂಡಿಯಾ ಮಾಸ್ಟರ್ಸ್ ತಂಡ ಇಂತಿದೆ: ಸಚಿನ್ ತೆಂಡೊಲ್ಕರ್ (ನಾಯಕ) ಯುವರಾಜ್ ಸಿಂಗ್, ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ಅಂಬಟಿ ರಾಯುಡು, ಸ್ಟುವರ್ಟ್ ಬಿನ್ನಿ, ಧವಳ್ ಕುಲಕರ್ಣಿ, ವಿನಯ್ ಕುಮಾರ್, ಶಹಬಾಜ್ ನದೀಂ, ರಾಹುಲ್ ಶರ್ಮಾ, ನಮನ್ ಓಜಾ, ಪವನ್ ನೇಗಿ, ಗುರ್ ಕೀರಾತ್ ಸಿಂಗ್ ಮಾನ್, ಅಭಿಮನ್ಯು, ಮಿಥುನ್ ಮತ್ತು ಸೌರಭ್ ತಿವಾರಿ

ಇಂಟರ್ ನ್ಯಾಷನಲ್ ಮಾಸ್ಟರ್ಸ್ ಲೀಗ್ ನ ಪಂದ್ಯಗಳು, ದಿನಾಂಕದ ಮಾಹಿತಿ ಈ ಕೆಳಗಿನಂತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT