ಇರಾ ಜಾಧವ್ online desk
ಕ್ರಿಕೆಟ್

One Day Trophy: 14 ವರ್ಷದ Ira Jadhav ತ್ರಿಶತಕ; Smriti Mandhana ದಾಖಲೆ ಪತನ!

ಮಹಿಳಾ ಏಕದಿನ ಟ್ರೋಫಿಯಲ್ಲಿ ಮುಂಬೈನ ಯುವ ಬ್ಯಾಟರ್ 14 ವರ್ಷದ ಇರಾ ಜಾಧವ್ (Ira Jadhav) 50 ಓವರ್‌ಗಳ ಪಂದ್ಯಗಳಲ್ಲಿ ತ್ರಿಶತಕ ಬಾರಿಸಿ ಇತಿಹಾಸ ಸೃಷ್ಟಿಸಿದ್ದಾರೆ.

ಮುಂಬೈ: ಅಂಡರ್-19 (U-19) ವಿಭಾಗದ 50 ಓವರ್ ಗಳ One Day Trophy ಯಲ್ಲಿ ಮಹಿಳಾ ಕ್ರಿಕೆಟಿಗರೊಬ್ಬರು ಅಭೂತಪೂರ್ವ ದಾಖಲೆ ನಿರ್ಮಿಸಿದ್ದಾರೆ.

ಮಹಿಳಾ ಏಕದಿನ ಟ್ರೋಫಿಯಲ್ಲಿ ಮುಂಬೈನ ಯುವ ಬ್ಯಾಟರ್ 14 ವರ್ಷದ ಇರಾ ಜಾಧವ್ (Ira Jadhav) 50 ಓವರ್‌ಗಳ ಪಂದ್ಯಗಳಲ್ಲಿ ತ್ರಿಶತಕ ಬಾರಿಸಿ ಇತಿಹಾಸ ಸೃಷ್ಟಿಸಿದ್ದಾರೆ.

ಬೆಂಗಳೂರಿನ ಆಲೂರು ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆದಿದ್ದು, 157 ಎಸೆತಗಳಲ್ಲಿ 346 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದ್ದು. 42 ಬೌಂಡರಿ ಹಾಗೂ 16 ಸಿಕ್ಸರ್‌ ದಾಖಲಿಸಿದ್ದಾರೆ. ದಾಖಲೆ ನಿರ್ಮಿಸಿರುವ ಇರಾ ಜಾಧವ್ 220 ಸ್ಟ್ರೈಕ್ ರೇಟ್‌ ಹೊಂದಿರುವ ಇರಾ ಜಾಧವ್ 19 ವರ್ಷದೊಳಗಿನವರ ಏಕದಿನ ಟ್ರೋಫಿಯಲ್ಲಿ ತ್ರಿಶತಕ ಸಿಡಿಸಿದ ಭಾರತದ ಮೊದಲ ಆಟಗಾರ್ತಿ ಎಂಬ ಖ್ಯಾತಿ ಪಡೆದಿದ್ದಾರೆ.

ಸ್ಮೃತಿ ಮಂಧಾನ ದಾಖಲೆ ಪುಡಿಗಟ್ಟಿದ ಇರಾ

ಇರಾ ಜಾಧವ್ ತ್ರಿಶತಕ ದಾಖಲಿಸುವ ಮೂಲಕ, 19 ವರ್ಷದೊಳಗಿನವರ ಏಕದಿನ ಟ್ರೋಫಿಯಲ್ಲಿ ಸ್ಮೃತಿ ಮಂಧಾನ ದಾಖಲೆಯನ್ನು ಮುರಿದಿದ್ದಾರೆ. ಸ್ಮೃತಿ ಮಂಧಾನ 224 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT