ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2025: ಬೆಂಗಳೂರಿಗೆ 'ದಿ ಕಿಂಗ್ ಈಸ್ ಬ್ಯಾಕ್'

ಬೆಂಗಳೂರಿಗೆ ಕೊಹ್ಲಿಯ ಆಗಮನ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿಸಿದೆ. ಅಭಿಮಾನಿಗಳು ನಾನಾ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೊಹ್ಲಿ ಅವರನ್ನು ಸ್ವಾಗತಿಸಿದ್ದಾರೆ.

ಬೆಂಗಳೂರು: ಐಪಿಎಲ್ 2025 ಟೂರ್ನಿ ಉದ್ಘಾಟನೆಗೆ ಇನ್ನೂ ಒಂದು ವಾರ ಬಾಕಿಯಿರುವಂತೆಯೇ ಆಟಗಾರರು ತಮ್ಮ ಪ್ರಾಂಚೈಸಿ ತಂಡಗಳಿಗೆ ಮರಳುವ ಮೂಲಕ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಗೆಲುವಿನ ನಂತರ RCBಗೆ ಮರಳಿರುವ ವಿರಾಟ್ ಕೊಹ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಕೊಹ್ಲಿ ಅವರನ್ನು ದಿ ಗೋಟ್, ದಿ ರನ್ ಮೆಷಿನ್ ಎಂಬ ಹೆಸರುಗಳಿಂದಲೂ ಕರೆಯಲಾಗುತ್ತದೆ. ಕೊಹ್ಲಿಯ ಉಪಸ್ಥಿತಿಯೊಂದಿಗೆ RCB ಬ್ರ್ಯಾಂಡ್ ಪ್ರಚಾರವೂ ಗಮನಾರ್ಹವಾಗಿ ಹೆಚ್ಚಳವಾಗಲಿದೆ. ಅವರ ನಾಯಕತ್ವದ ಬಗ್ಗೆ ಊಹಾಪೋಹಗಳಿವೆ. ಅವರು ಮತ್ತೆ ತಂಡದ ನಾಯಕರಾಗಬಹುದು ಎಂದು ಕೆಲ ಮೂಲಗಳು ಹೇಳಿವೆ.

ಬೆಂಗಳೂರಿಗೆ ಕೊಹ್ಲಿಯ ಆಗಮನ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿಸಿದೆ. ಅಭಿಮಾನಿಗಳು ನಾನಾ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೊಹ್ಲಿ ಅವರನ್ನು ಸ್ವಾಗತಿಸಿದ್ದಾರೆ.RCB ಮತ್ತೊಂದು ಸೀಸನ್‌ಗೆ ಸಜ್ಜಾಗುತ್ತಿದ್ದಂತೆ, ಎಲ್ಲರ ಕಣ್ಣುಗಳು ಕೊಹ್ಲಿಯ ಮೇಲಿದೆ.

ಅವರ ಆಕ್ರಮಣಕಾರಿ ಪ್ರದರ್ಶನ ಈ ಬಾರಿಯಾದರೂ ಐಪಿಎಲ್ ಟ್ರೋಫಿ ಗೆಲ್ಲುವಿನತ್ತ ಕೊಂಡೊಯ್ಯಲಿದೆಯೇ ಎಂಬುದು ಎಲ್ಲರ ನಿರೀಕ್ಷೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ