ಮುಂಬೈ ಇಂಡಿಯನ್ಸ್  
ಕ್ರಿಕೆಟ್

IPL 2025 Points Table: ಮುಂಬೈ ಇಂಡಿಯನ್ಸ್ ಅಗ್ರಸ್ಥಾನ, ಪ್ಲೇ ಆಫ್ ರೇಸ್ ನಿಂದ ಹೊರಬಿದ್ದ RR!

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ಗೆ ಇದು ಸತತ ಆರನೇ ಗೆಲುವಾಗಿದೆ. ಈ ಮೂಲಕ ಪಾಯಿಂಟ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಿಂದ ಅಗ್ರಸ್ಥಾನಕ್ಕೇರಿತು.

ಜೈಪುರ: ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ 2025 ರ 50 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು 100 ರನ್ ಗಳ ಅಂತರದಿಂದ ಸೋಲಿಸಿತು.

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ಗೆ ಇದು ಸತತ ಆರನೇ ಗೆಲುವಾಗಿದೆ. ಈ ಮೂಲಕ ಪಾಯಿಂಟ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಿಂದ ಅಗ್ರಸ್ಥಾನಕ್ಕೇರಿತು.

11 ಪಂದ್ಯಗಳಿಂದ 14 ಅಂಕಗಳೊಂದಿಗೆ 1, 274 ನೆಟ್ ರನ್ ರೇಟ್ ನೊಂದಿಗೆ ಮುಂಬೈ ಇಂಡಿಯನ್ಸ್ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ಪಂದ್ಯಗಳಿಂದ 14 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ಮೂರನೇ ಸ್ಥಾನಕ್ಕೆ ಕುಸಿದಿದೆ. ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಂತರ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ಪ್ಲೇಆಫ್ ರೇಸ್‌ನಿಂದ ಹೊರಬಿದ್ದ ಎರಡನೇ ತಂಡವಾಗಿದೆ.

ಐಪಿಎಲ್ 2025 ಪಾಯಿಂಟ್ಸ್ ಟೇಬಲ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!