ಕ್ರಿಕೆಟ್

IPL 2025: RCBಗೆ ಮತ್ತೊಬ್ಬ ಗೇಯ್ಲ್; ಒಂದೇ ಓವರ್ನಲ್ಲಿ 6,6,4,6,7nb,4; ಶೆಫರ್ಡ್ ಅಬ್ಬರದ ಬ್ಯಾಟಿಂಗ್, ದಾಖಲೆಗಳು ಉಡೀಸ್, Video!

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬೆಥೆಲ್ ಮತ್ತು ಕೊಹ್ಲಿ ಭರ್ಜರಿ ಆರಂಭ ನೀಡಿದ್ದರು. ಇನ್ನು ಕೊನೆಯ ಓವರ್‌ಗಳಲ್ಲಿ ಶೆಫರ್ಡ್ 19 ಮತ್ತು 20ನೇ ಓವರ್‌ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅರ್ಧಶತಕ ಗಳಿಸಿದರು.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚೆನ್ನೈ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 213 ರನ್ ಕಲೆಹಾಕಿದೆ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬೆಥೆಲ್ ಮತ್ತು ಕೊಹ್ಲಿ ಭರ್ಜರಿ ಆರಂಭ ನೀಡಿದ್ದರು. ಇನ್ನು ಕೊನೆಯ ಓವರ್‌ಗಳಲ್ಲಿ ಶೆಫರ್ಡ್ 19 ಮತ್ತು 20ನೇ ಓವರ್‌ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅರ್ಧಶತಕ ಗಳಿಸಿದರು.

ರೊಮಾರಿಯೊ ಶೆಫರ್ಡ್ ಕೊನೆಯ ಎರಡು ಓವರ್‌ಗಳಲ್ಲಿ ವಿನಾಶಕಾರಿ ಆಟವಾಡಿದರು. ಅವರು ಕೇವಲ 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಅತಿ ವೇಗದ ಬ್ಯಾಟರ್ ಎಂಬ ದಾಖಲೆಗೆ ಪಾತ್ರರಾದರು. ಈ ವಿಷಯದಲ್ಲಿ ಅವರು ಪ್ಯಾಟ್ ಕಮ್ಮಿನ್ಸ್ ಮತ್ತು ಕೆಎಲ್ ರಾಹುಲ್ ಅವರನ್ನು ಸರಿಗಟ್ಟಿದರು. ಅದೇ ಸಮಯದಲ್ಲಿ, ಅತ್ಯಂತ ವೇಗದ ಅರ್ಧಶತಕ ಗಳಿಸಿದ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ 13 ಎಸೆತಗಳಲ್ಲಿ ಈ ಸಾಧನೆ ಮಾಡಿ ಅಗ್ರಸ್ಥಾನದಲ್ಲಿದ್ದಾರೆ.

ರೊಮಾರಿಯೊ ಶೆಫರ್ಡ್ 19ನೇ ಓವರ್ ನಲ್ಲಿ 6,6,4,6,7nb,4 ರನ್ ಸಿಡಿಸಿದ್ದರೆ, 20ನೇ ಓವರ್ ನಲ್ಲಿ 4,4,6,6 ರನ್ ಪೇರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT