ಉಭಯ ತಂಡಗಳ ಆಟಗಾರರು 
ಕ್ರಿಕೆಟ್

IPL 2025: LSG ವಿರುದ್ಧ SRH ಗೆ 6 ವಿಕೆಟ್ ಭರ್ಜರಿ ಗೆಲುವು

ಇಂದು ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ, ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 61ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್(SRH) ಸೋಮವಾರ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.

ಇಂದು ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ, ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಲಕ್ನೋ ಸೂಪರ್ ಜೈಂಟ್ಸ್, ಭರ್ಜರಿ ಆರಂಭ ಪಡೆಯಿತು.

ಆರಂಭಿಕರಾಗಿ ಕಣಕ್ಕಿಳಿದ ಮಿಚೆಲ್ ಮಾರ್ಶ್(65) ಮತ್ತು ಏಯ್ಡನ್ ಮಾರ್ಕ್ರಾಮ್(61) ಅವರ ಅಬ್ಬರದ ಅರ್ಧಶತಕಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ ಬರೋಬ್ಬರಿ 205 ರನ್ ಕಲೆ ಹಾಕಿತು.

ಗೆಲುವಿಗೆ 206ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಅಭಿಷೇಕ್ ಶರ್ಮಾ(59) ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 18.2 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 206 ರನ್ ಗಳಿಸುವ ಮೂಲಕ ಆರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT