ಕುಲದೀಪ್ ಯಾದವ್ 
ಕ್ರಿಕೆಟ್

2nd Test, Day 1: ಕುಲದೀಪ್ ಕಮಾಲ್; ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮೇಲುಗೈ!

ಗುವಾಹತಿಯ ಬರ್ಸಾಪಾರಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.

ಗುವಾಹತಿ: ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್ ನೆರವಿನಿಂದ ಭಾರತ ಮೇಲುಗೈ ಸಾಧಿಸಿದೆ.

ಗುವಾಹತಿಯ ಬರ್ಸಾಪಾರಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.

ಅದರಂತೆ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ನಡೆಸಿದ ಟೆಂಬಾ ಬವುಮಾ ಪಡೆ ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 247 ರನ್ ಗಳಿಸಿದೆ.

ಆಫ್ರಿಕಾ ಪರ ಮರ್ಕ್ರಾಮ್ 38, ರ್ಯಾನ್ ರಿಕಲ್ಟನ್ 35, ಸ್ಟಬ್ಸ್ 49, ನಾಯಕ ಟೆಂಬಾ ಬವುಮಾ 41, ಜೋರ್ಜಿ 28, ವಿಯಾನ್ ಮುಲ್ಡರ್ 13 ರನ್ ಗಳಿಸಿದರು.

ಅಂತೆಯೇ ಸೆನುರಾನ್ ಮುತ್ತುಸಾಮಿ ಅಜೇಯ 25, ಕೈಲ್ ವೆರ್ರೆನ್ ಅಜೇಯ 1 ರನ್ ಗಳಿಸಿ 2ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್

ಇನ್ನು ಭಾರತದ ಪರ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಕುಲದೀಪ್ ಯಾದವ್ 3 ವಿಕೆಟ್ ಪಡೆದರೆ, ಬುಮ್ರಾ, ಸಿರಾಜ್ ಮತ್ತು ಜಡೇಜಾ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್ 2026: ವಿಂಡೀಸ್ ವಿರುದ್ಧ 196 ರನ್ ದಾಖಲೆಯ ರನ್ ಚೇಸ್; ಸೆಮಿಫೈನಲ್‌ಗೆ ಭಾರತ ಎಂಟ್ರಿ!

ಒಂದೇ ದಾಳಿಯಲ್ಲಿ ಖಮೇನಿ ಸೇರಿ 48 ಇರಾನಿನ ನಾಯಕರ ಹತ್ಯೆ: ಟ್ರಂಪ್ ಘೋಷಣೆ

ಕನ್ನಡಿಗರ ರಕ್ಷಣೆ ನಮ್ಮ ಆದ್ಯತೆ: ಸಹಾಯವಾಣಿ ಪ್ರಾರಂಭಿಸಿದ ರಾಜ್ಯ ಸರ್ಕಾರ! ಮಾಹಿತಿ ಇಲ್ಲಿದೆ...

ನಮ್ಮ ಪ್ರತೀಕಾರ ಭೀಕರವಾಗಿರುತ್ತೇ: ಖಮೇನಿ ಸಾವಿನ ಬೆನ್ನಲ್ಲೇ ಜಮ್ಕರನ್ ಮಸೀದಿ ಮೇಲೆ ಕೆಂಪು ಧ್ವಜ ಹಾರಾಟ, ಇಸ್ರೇಲ್ ಕಟ್ಟಡಗಳು ಧ್ವಂಸ!

ಸೆಮಿಸ್ ನಿರ್ಣಾಯಕ ಪಂದ್ಯದಲ್ಲಿ ಭಾರತ ಕಳಪೆ ಫೀಲ್ಡಿಂಗ್; 195 ರನ್ ಬಾರಿಸಿದ ವೆಸ್ಟ್ ಇಂಡೀಸ್!

SCROLL FOR NEXT