ಪಲಾಶ್ ಮುಚ್ಚಲ್ ಜೊತೆಗೆ ಸ್ಮೃತಿ ಮಂಧಾನ ಮಸ್ತ್ ಡ್ಯಾನ್ಸ್ 
ಕ್ರಿಕೆಟ್

ಮದುವೆ ಸಂಭ್ರಮದಲ್ಲಿ ಸ್ಮೃತಿ ಮಂಧಾನ: ಪಲಾಶ್ ಮುಚ್ಚಲ್ ಜೊತೆಗೆ ಮಸ್ತ್ ಡ್ಯಾನ್ಸ್! Video ವೈರಲ್

ಅರಿಶಿನ ಶಾಸ್ತ್ರದ ಆಚರಣೆಯ ವೀಡಿಯೊಗಳಿಂದ ಹಿಡಿದು ವರ ಮತ್ತು ವಧುವಿನ ನೇತೃತ್ವದ ತಂಡಗಳ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯದವರೆಗಿನ ಕೆಲವು ಮೋಡಿಮಾಡುವ ವಿಡಿಯೋಗಳು ಸಾಕಷ್ಟು ಗಮನ ಸೆಳೆದಿವೆ

ಭಾರತೀಯ ಕ್ರಿಕೆಟ್ ತಾರೆ ಸ್ಮೃತಿ ಮಂಧಾನ ಮದುವೆ ಸಂಭ್ರಮದಲ್ಲಿ ತೇಲುತ್ತಿದ್ದಾರೆ. ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಜೊತೆಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಕಳೆದ ಕೆಲವು ದಿನಗಳಿಂದ ಅವರ ವಿವಾಹ ಪೂರ್ವ ಕಾರ್ಯಕ್ರಮಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ.

ಅರಿಶಿನ ಶಾಸ್ತ್ರದ ಆಚರಣೆಯ ವೀಡಿಯೊಗಳಿಂದ ಹಿಡಿದು ವರ ಮತ್ತು ವಧುವಿನ ನೇತೃತ್ವದ ತಂಡಗಳ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯದವರೆಗಿನ ಕೆಲವು ಮೋಡಿಮಾಡುವ ವಿಡಿಯೋಗಳು ಸಾಕಷ್ಟು ಗಮನ ಸೆಳೆದಿವೆ. ಈಗ ಸ್ಮೃತಿ ಮತ್ತು ಪಲಾಶ್ ಮಸ್ತ್ ಡ್ಯಾನ್ಸ್ ಮಾಡಿರುವ ವಿಡಿಯೋವೊಂದು ವೈರಲ್ ಆಗಿದೆ.

ಪಲಾಶ್ ಅವರ ಕುತ್ತಿಗೆಗೆ ಸ್ಮೃತಿ ಹಾರ ಹಾಕುವುದನ್ನುವೀಡಿಯೊದಲ್ಲಿ ಕಾಣಬಹುದು. ನಂತರ ಪಲಾಶ್ ಭಾರತೀಯ ಮಹಿಳಾ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಮುಂದೆ ನಮಸ್ಕರಿಸುತ್ತಾರೆ.

ಸಾಮಾನ್ಯವಾಗಿ ಅಂತರ್ಮುಖಿ ಎಂದು ಪರಿಗಣಿಸಲಾಗುವ ಸ್ಮೃತಿಯನ್ನು ಈ ರೀತಿ ನೋಡಿ, ಭಾರತೀಯ ಕ್ರಿಕೆಟ್ ತಂಡವೇ ನಿಬ್ಬೆರಗಾಗಿದೆ. ಈ ವೇಳೆ ಕನ್ನಡದ ಶ್ರೇಯಾಂಕಾ ಪಾಟೀಲ್ ಸೇರಿದಂತೆ ಹಲವು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಸಹ ಹೆಜ್ಜೆ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ