ವೆಂಕಟೇಶ್ ಪ್ರಸಾದ್ 
ಕ್ರಿಕೆಟ್

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವರು KSCA ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿರೋಧಿ ಬಣದ ಅಭ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (KSCA) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿರೋಧಿ ಬಣದ ಅಭ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ​ಚುನಾವಣೆಗೂ ಮುನ್ನವೇ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾದರು. ಈ ಹಿಂದೆ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 7ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಆದೇಶಿಸಿತ್ತು. ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹಾಗೂ ವಿರೋಧಿ ಬಣದಿಂದ ಶಾಂತಕುಮಾರ್ ನಾಮಪತ್ರ ಸಲ್ಲಿಸಿದ್ದರು. ಆದರೆ ಇಂದು ನಡೆದ ನಾಮಪತ್ರ ಪರಿಶೀಲನೆ ವೇಳೆ ಶಾಂತಕುಮಾರ್ ಸಲ್ಲಿಸಿದ್ದ ನಾಮಪತ್ರ ಅಸಿಂಧುಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

2006ರ KSTP ಯೋಜನೆ ಪ್ರಕರಣ: CEC ಜ್ಞಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳಂ ಗೃಹ ಸಚಿವ ಆದೇಶ

ಭಾರತ- ವೆಸ್ಟ್ ಇಂಡೀಸ್ ನಡುವಿನ ಪಂದ್ಯದ ವೇಳೆ 'One8' ಬ್ರ್ಯಾಂಡ್‌ ಶೂ ತೋರಿಸಿದ ಅಭಿಮಾನಿ! ಕೊಹ್ಲಿ ರಿಯಾಕ್ಷನ್ ಹೇಗಿತ್ತು ಗೊತ್ತಾ? Video

'ಅಮೇಥಿ ಬಿಟ್ಟು ರಾಯ್‌ಬರೇಲಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿ ತೀವ್ರ ಹೆದರಿದ್ದರು: SP ಇಲ್ಲದಿದ್ದರೇ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ'

‘ಮಹಿಳೆಯ ದೇಹ ಮನರಂಜನೆಗೆ ಬಳಸುವ ಕಂಟೆಂಟ್ ಅಲ್ಲ’: ಜಾನ್ವಿ ಕಪೂರ್ ಬೆನ್ನಿಗೆ ನಿಂತ ನಟಿ ಖುಷ್ಬೂ ಸುಂದರ್

'ನನ್ನ ಲವರ್ ಜೊತೆನೇ ಹೋಗ್ತೀನಿ'; ಕೋರ್ಟ್ ನಲ್ಲಿ ಮಗಳ ಹೇಳಿಕೆಗೆ ಆಕ್ರೋಶ, ಯುವಕನ ತಂದೆಗೆ ಹಿಗ್ಗಾಮುಗ್ಗ ಜಾಡಿಸಿದ ತಾಯಿ!-Video