ಬೂಮ್ರಾ, ಹ್ಯಾರಿಸ್ ರೌಫ್ 
ಕ್ರಿಕೆಟ್

Asia cup 2025: ಹ್ಯಾರಿಸ್ ರೌಫ್ ಗೆ ತಿರುಗೇಟು ನೀಡಿದ ಬೂಮ್ರಾ! Video ವೈರಲ್

ಭಾರತದ ಆಪರೇಷನ್ ಸಿಂದೂರ್ ಮತ್ತು ರಫೇಲ್ ಯುದ್ಧ ವಿಮಾನ ಕುರಿತು ವ್ಯಂಗ್ಯ ಮಾಡಿದ್ದ ಪಾಕಿಸ್ತಾನ ಕ್ರಿಕೆಟಿಗ ಹ್ಯಾರಿಸ್ ರೌಫ್ (Haris Rauf) ವಿಕೆಟ್ ಪಡೆದ ಬೂಮ್ರಾ, ಕೂಡಾ ರೌಫ್ ಅಣಕಿಸುವ ರೀತಿಯಲ್ಲಿ ಸಂಭ್ರಮಿಸಿದ್ದಾರೆ.

ದುಬೈ: ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ 2025 ಟೂರ್ನಿಯ ಹೈ ವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟಿಗ ಹ್ಯಾರಿಸ್ ರೌಫ್ ಗೆ ಭಾರತದ ವೇಗಿ ಜಸ್ಪ್ರೀತ್ ಬೂಮ್ರಾ ತನ್ನದೇ ಆದ ರೀತಿಯಲ್ಲಿ ತಿರುಗೇಟು ನೀಡಿದ್ದಾರೆ.

ಭಾರತದ ಆಪರೇಷನ್ ಸಿಂದೂರ್ ಮತ್ತು ರಫೇಲ್ ಯುದ್ಧ ವಿಮಾನ ಕುರಿತು ವ್ಯಂಗ್ಯ ಮಾಡಿದ್ದ ಪಾಕಿಸ್ತಾನ ಕ್ರಿಕೆಟಿಗ ಹ್ಯಾರಿಸ್ ರೌಫ್ (Haris Rauf) ವಿಕೆಟ್ ಪಡೆದ ಬೂಮ್ರಾ, ಕೂಡಾ ರೌಫ್ ಅಣಕಿಸುವ ರೀತಿಯಲ್ಲಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

ಏಷ್ಯಾ ಕಪ್ 2025 ಟೂರ್ನಿಯ ಹೈ ವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ 146 ರನ್ ಗಳಿಗೆ ಆಲೌಟ್ ಆಗಿದೆ. ಭಾರತ ಗೆಲ್ಲಲು 147 ರನ್ ಗಳ ಗುರಿ ನೀಡಿದೆ.

ಟಾಸ್ ಗೆದ್ದರೂ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡ ಇನ್ನೂ 5 ಎಸೆತಗಳು ಬಾಕಿ ಇರುವಂತೆಯೇ 146 ರನ್ ಗಳಿಗೆ ಪಾಕಿಸ್ತಾನ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಭಾರತದ ಪರ ಕುಲದೀಪ್ ಯಾದವ್ ಒಂದೇ ಓವರ್ ನಲ್ಲಿ ಮೂರು ವಿಕೆಟ್ ಸೇರಿದಂತೆ ಒಟ್ಟಾರೇ 4 ವಿಕೆಟ್ ಪಡೆದರು. ಉಳಿದಂತೆ ಅಕ್ಷರ್ ಪಟೇಲ್ , ವರುಣ್ ಚಕ್ರವರ್ತಿ, ಬೂಮ್ರಾ ತಲಾ 2 ವಿಕೆಟ್ ಕಬಳಿಸುವ ಮೂಲಕ ಪಾಕಿಸ್ತಾನ ತಂಡ 150 ರ ಗಡಿ ದಾಟದಂತೆ ಅತ್ಯುತ್ತಮ ಬೌಲಿಂಗ್ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!