ಬಿಎಂಟಿಸಿ ಬಸ್  
ಕ್ರಿಕೆಟ್

IPL 2026: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯ ವೀಕ್ಷಣೆಗೆ ಆಗಮಿಸುವ ಪ್ರಯಾಣಿಕರಿಗೆ BMTC ಬಸ್ ವ್ಯವಸ್ಥೆ!

ಇದೇ 15,18 ಮತ್ತು 24 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026 ಪಂದ್ಯಗ ವೀಕ್ಷಣೆಗೆ ಆಗಮಿಸುವ ಅಭಿಮಾನಿಗಳಿಗೆ ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧ ಪ್ರದೇಶಗಳಿಗೆ ತೆರಳಲು ಅನುಕೂಲವಾಗುವಂತೆ BMTC ಬಸ್ ಗಳ ವ್ಯವಸ್ಥೆ

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟಾಟಾ IPL 2026 ಪಂದ್ಯ ವೀಕ್ಷಣೆಗೆ ಆಗಮಿಸುವ ಅಭಿಮಾನಿಗಳಿಗಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ.

ಹೌದು. ಇದೇ 15,18 ಮತ್ತು 24 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026 ಪಂದ್ಯಗ ವೀಕ್ಷಣೆಗೆ ಆಗಮಿಸುವ ಅಭಿಮಾನಿಗಳಿಗೆ ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧ ಪ್ರದೇಶಗಳಿಗೆ ತೆರಳಲು ಅನುಕೂಲವಾಗುವಂತೆ BMTC ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.

ಬಿಎಂಟಿಸಿ ಬಸ್ ನಂಬರ್ ಹಾಗೂ ಸಂಚರಿಸುವ ಮಾರ್ಗಗಳು ಈ ಕೆಳಕಂಡಂತೆ ಇದೆ.

1. ಜಿ2 - ಎಂ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಸರ್ಜಾಪುರ

2. ಜಿ3 - ಎಂ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಲೆಕ್ಟ್ರಾನಿಕ್ ಸಿಟಿ- ಹೂಸೂರು

3. ಜಿ4 - ಎಂ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್

4. ಜಿ-10 - ಚಿನ್ನಸ್ವಾಮಿ ಕ್ರೀಡಾಂಗಣದಿಂದ ಆರ್.ಕೆ. ಹೆಗಡೆ ನಗರ- ಯಲಹಂಕ (ನಾಗವಾರ- ಟ್ಯಾನರಿ ರಸ್ತೆ)

5. ನಂಬರ್ 317 - ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೂಸಕೋಟೆ

6. ನಂಬರ್ 13 - ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬನಶಂಕರಿಗೆ ಕಾರ್ಯಾಚರಣೆ ಮಾಡಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಗೆ ಆಕ್ಷೇಪ: ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಸರ್ಕಾರಿ ಗೌರವಗಳೊಂದಿಗೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ: 9 ಮಂದಿ ಬಂಧನ; ಕೊಲೆಗೆ ನಿಜವಾದ ಕಾರಣ ಬಿಚ್ಚಿಟ್ಟ ಪೊಲೀಸರು

ಗರ್ಭಕೋಶವನ್ನೇ ಕೈಯಿಂದ ಕಿತ್ತು ಬಿಸಾಕೋಣ ಅನಿಸಿತ್ತು; ವಿಪರೀತ ಮೂಡ್ ಸ್ವಿಂಗ್ಸ್: 'ಆ' ದಿನಗಳ ಭೀಕರತೆ ಬಿಚ್ಚಿಟ್ಟ ನಟಿ ಐಶ್ವರ್ಯಾ!

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಾಗಿರುವುದಿಲ್ಲ'; ಅಮೆರಿಕದ ಕ್ರಮ 'ಕಡಲ್ಗಳ್ಳತನ'ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

SCROLL FOR NEXT