ಮಹೀರಾ ಶರ್ಮಾ-ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

IPL 2026: ಪ್ರೇಯಸಿ ಮಹೀಕಾ ಶರ್ಮಾಳ ವಿರುದ್ಧ ಕೋಪಗೊಂಡ ಮುಂಬೈ ಆಟಗಾರರು; ತಲೆ ಬಗ್ಗಿಸಿ ಕುಳಿತ ಪಾಂಡ್ಯ; Video

IPL 2026 ಲೀಗ್ ಹಂತದಲ್ಲಿ ಮುಂಬೈ ಇಂಡಿಯನ್ಸ್ (MI) ಕಳಪೆ ಆರಂಭ ಪಡೆದುಕೊಂಡಿದೆ. ಮೊದಲ ಪಂದ್ಯದಲ್ಲಿ ಗೆದ್ದು ಶುಭಾರಂಭ ಮಾಡಿದ್ದ ಮುಂಬೈ ತಂಡ ನಂತರ ಆಡಿದ ಎಲ್ಲಾ ನಾಲ್ಕು ಪಂದ್ಯಗಳಲ್ಲಿಯೂ ಸೋತು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ಮುಂಬೈ: IPL 2026 ಲೀಗ್ ಹಂತದಲ್ಲಿ ಮುಂಬೈ ಇಂಡಿಯನ್ಸ್ (MI) ಕಳಪೆ ಆರಂಭ ಪಡೆದುಕೊಂಡಿದೆ. ಮೊದಲ ಪಂದ್ಯದಲ್ಲಿ ಗೆದ್ದು ಶುಭಾರಂಭ ಮಾಡಿದ್ದ ಮುಂಬೈ ತಂಡ ನಂತರ ಆಡಿದ ಎಲ್ಲಾ ನಾಲ್ಕು ಪಂದ್ಯಗಳಲ್ಲಿಯೂ ಸೋತು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಕಳಪೆ ಪ್ರದರ್ಶನವನ್ನು ಕಂಡು ಮುಂಬೈ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಈ ಮಧ್ಯೆ ಹಾರ್ದಿಕ್ ಪಾಂಡ್ಯ ನಾಯಕತ್ವ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಹೀನಾಯ ಸೋಲು ಕಂಡಿತ್ತು. ಪಂದ್ಯ ಮುಗಿದ ಬಳಿಕ ಮುಂಬೈ ಇಂಡಿಯನ್ಸ್ ಆಟಗಾರರು ತೆರಳುತ್ತಿದ್ದ ಬಸ್‌ಗೆ ಹಾರ್ದಿಕ್ ಪಾಂಡ್ಯ ಪ್ರೇಯಸಿ ಮಹೀಕಾ ಶರ್ಮಾ ಆಗಮಿಸಿದರು. ಎಲ್ಲ ಆಟಗಾರರು ಸಂಬಂಧಿಕರು ಹಾಗೂ ಸಿಬ್ಬಂದಿ ಬಸ್ ಹತ್ತಿ ಕಾಯುತ್ತಿದ್ದರೆ ಮಹೀಕಾ ತಡವಾಗಿ ಆಗಮಿಸಿದ್ದರು. ಇದರಿಂದ ಬಸ್‌ನಲ್ಲಿದ್ದ ಆಟಗಾರರು ಕೋಪಗೊಂಡರು ಎಂದು ಆರೋಪಿಸಲಾಗಿದೆ. ಇನ್ನು ಬಸ್‌ನಲ್ಲಿ ಕುಳಿತಿದ್ದ ಹಾರ್ದಿಕ್ ಪಾಂಡ್ಯ ಕ್ಯಾಮೆರಾಗೆ ಮುಖ ತೋರಿಸದೆ ತಲೆ ಕೆಳಗೆ ಹಾಕಿದ್ದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Women's Reservation Bill: ಮಹಿಳೆಯರ ಕೋಪ ತಟ್ಟದೇ ಬಿಡಲ್ಲ..; ವಿಪಕ್ಷಗಳ ವಿರುದ್ಧ Amit Shah ಕೆಂಡಾಮಂಡಲ!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು; ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ NDA ವಿಫಲ

ಇರಾನ್ ಮಹತ್ವದ ನಿರ್ಧಾರ: ಹಾರ್ಮುಜ್ ಜಲಸಂಧಿ ನಿರ್ಬಂಧ ಸಂಪೂರ್ಣ ತೆರವು; ವಿದೇಶಾಂಗ ಸಚಿವರ ಘೋಷಣೆ!

ಅದು ಅವರ ಸೀಟ್ ಅಲ್ಲ.. ಮುಸ್ಲಿಮರಿಗೆ ಕಾಂಗ್ರೆಸ್ ಮಾಡಿದಷ್ಟು ಸಹಾಯ ಯಾರೂ ಮಾಡಿಲ್ಲ: ಡಿಸಿಎಂ DK Shivakumar

RCB ವಿರುದ್ಧದ ಪಂದ್ಯದ ವೇಳೆ ಮೊಬೈಲ್ ನೋಡಿದ ರೋಮಿ ಭಿಂದರ್​ಗೆ 1 ಲಕ್ಷ ರೂ. ದಂಡ; ವೈಭವ್ ಸೂರ್ಯವಂಶಿ ಜಸ್ಟ್‌ ಮಿಸ್‌!

SCROLL FOR NEXT