ಇಂಗ್ಲೆಂಡ್ ತಂಡ  online desk
ಕ್ರಿಕೆಟ್

T20 world cup: ತವರಿನಲ್ಲೇ ಲಂಕಾಗೆ ಮುಖಭಂಗ; ಸೂಪರ್ 8 ಪಂದ್ಯ ಗೆದ್ದ ಇಂಗ್ಲೆಂಡ್

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಲಂಕಾ ತಂಡಕ್ಕೆ ಇಂಗ್ಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 147 ರನ್ ಗಳ ಟಾರ್ಗೆಟ್ ನೀಡಿತು.

ಟಿ20 ವಿಶ್ವಕಪ್ ನ 42ನೇ ಪಂದ್ಯದಲ್ಲಿ ಲಂಕಾ ತಂಡವನ್ನು ಇಂಗ್ಲೆಂಡ್ ತಂಡ 51 ರನ್ ಗಳಿಂದ ಮಣಿಸಿ, ಸೂಪರ್ 8 ಪಂದ್ಯವನ್ನು ಗೆದ್ದಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಲಂಕಾ ತಂಡಕ್ಕೆ ಇಂಗ್ಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 147 ರನ್ ಗಳ ಟಾರ್ಗೆಟ್ ನೀಡಿತು.

ತವರಿನಲ್ಲಿ ಎದುರಾಳಿ ತಂಡ ನೀಡಿದ ಸರಳ ರನ್ ಟಾರ್ಗೆಟ್ ಗೆ ಮುಂದಾದ ಲಂಕಾಗೆ ಪಾತುಮ್ ನಿಸ್ಸಂಕ 8 ಎಸೆತಗಳಲ್ಲಿ 9 ರನ್ ಹಾಗೂ ಕಾಮಿಲ್ ಮಿಶಾರ 11 ಎಸೆತಗಳಲ್ಲಿ 6 ರನ್ ಗಳಿಸಿ ಔಟ್ ಆಗುವ ಮೂಲಕ ಆರಂಭಿಕ ಆಘಾತ ಉಂಟಾಯಿತು.

ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಗಳೂ ಇಂಗ್ಲೆಂಡ್ ಬೌಲರ್ ಗಳನ್ನು ಎದುರಿಸಲಾಗದೇ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿ ಲಂಕಾ ತಂಡದ ಬ್ಯಾಟಿಂಗ್ ವೈಫಲ್ಯ ಲಂಕಾ ತಂಡವನ್ನು 16.4 ಓವರ್ ಗಳಿಗೆ 95 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಳ್ಳುವಂತೆ ಮಾಡಿತು. ಲಂಕಾ ಪರ ದಸುನ್ ಶನಕ 30 ರನ್ ಗಳಿಸಿದ್ದು ತಂಡದಲ್ಲಿ ಗರಿಷ್ಠ ಸ್ಕೋರ್ ಆಗಿದೆ.

ಇಂಗ್ಲೆಂಡ್ ಪರ ವಿಲ್ ಜ್ಯಾಕ್ಸ್ 3 ವಿಕೆಟ್ ಪಡೆದು 22 ರನ್ ನೀಡಿದ್ದು ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT