ಸೂರ್ಯ ಕುಮಾರ್ ಯಾದವ್ ಮತ್ತು ಗೌತಮ್ ಗಂಭೀರ್  
ಕ್ರಿಕೆಟ್

T20 World Cup 2026: ಹರಿಣಗಳಿಂದ ಸೋತ ಬಳಿಕ ಡಗ್ ಔಟ್ ನಲ್ಲಿ ಗಂಭೀರ್-ಯಾದವ್ ನಡುವೆ ಮಾತಿನ ಚಕಮಕಿ! Video

ಹರಿಣಿಗಳಿಂದ ಭಾರತ ಸೋತ ಬಳಿಕ ಡಗ್ ಔಟ್ ನಲ್ಲಿ ಕುಳಿತಿದ್ದ ಟೀಂ ಇಂಡಿಯಾ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಹಾಗೂ ಸೂರ್ಯ ಕುಮಾರ್ ಯಾದವ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.

ನವದೆಹಲಿ: ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಮೊದಲ ಸೂಪರ್-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 76 ರನ್ ಗಳಿಂದ ಸೋತ ಭಾರತದ ಸೆಮಿಫೈನಲ್ ಹಾದಿ ಕಷ್ಟವಾಗಿದೆ.

ಹರಿಣಿಗಳಿಂದ ಭಾರತ ಸೋತ ಬಳಿಕ ಡಗ್ ಔಟ್ ನಲ್ಲಿ ಕುಳಿತಿದ್ದ ಟೀಂ ಇಂಡಿಯಾ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಹಾಗೂ ಸೂರ್ಯ ಕುಮಾರ್ ಯಾದವ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ವಿಚಾರದಲ್ಲಿ ಈ ಮಾತಿನ ಚಕಮಕಿ ನಡೆದಿರುವ ಸಾಧ್ಯತೆಯಿದೆ.

ಟಿ-20 ಮಾದರಿಯಲ್ಲಿ ದಾಖಲೆಯ ಸತತ 12 ಗೆಲುವಿನ ನಂತರ ಭಾರತಕ್ಕೆ ಮೊದಲ ಸೋಲಾಗಿದೆ. 2022 ರ ಟಿ 20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಕೊನೆಯದಾಗಿ ಭಾರತ ಸೋತಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್