ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ 
ಕ್ರಿಕೆಟ್

ಹುಬ್ಬಳ್ಳಿ: ಕರ್ನಾಟಕದ ವಿರುದ್ಧ ಗೆದ್ದು ಚೊಚ್ಚಲ Ranji Trophy ತೆಗೆದುಕೊಂಡು ಹೋಗ್ತೀವಿ; ಜಮ್ಮು-ಕಾಶ್ಮೀರ ಸಿಎಂ; Video

ಕೆಎಸ್‌ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ. ನಾಲ್ಕನೇ ದಿನದ ಆಟದ ಅಂತ್ಯದ ವೇಳೆಗೆ ಜಮ್ಮು ಮತ್ತು ಕಾಶ್ಮೀರ ಕರ್ನಾಟಕ ವಿರುದ್ಧ 477 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ.

ಹುಬ್ಬಳ್ಳಿ: ಕೆಎಸ್‌ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ. ನಾಲ್ಕನೇ ದಿನದ ಆಟದ ಅಂತ್ಯದ ವೇಳೆಗೆ ಜಮ್ಮು ಮತ್ತು ಕಾಶ್ಮೀರ ಕರ್ನಾಟಕ ವಿರುದ್ಧ 477 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ. ಅಲ್ಲದೆ ಐತಿಹಾಸಿಕ ಚೊಚ್ಚಲ ಪ್ರಶಸ್ತಿ ಗೆಲುವಿಗೆ ಬಹಳ ಹತ್ತಿರದಲ್ಲಿದೆ.

ಈ ಮಧ್ಯೆ ಪಂದ್ಯ ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಜಮ್ಮು ಕಾಶ್ಮೀರ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡವನ್ನು ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿದ್ದಾರೆ. ನಾಳೆ ಕೊನೆ ದಿನದ ಆಟವನ್ನು ವೀಕ್ಷಿಸಿ ತಂಡವನ್ನು ಪ್ರೋತ್ಸಾಹಿಸಲಿದ್ದಾರೆ.

ಇನ್ನು ಮಾಧ್ಯಮಗಳ ಜೊತೆ ಮಾತನಾಡಿದ ಒಮರ್ ಅಬ್ದುಲ್ಲಾ, ನಮ್ಮ ತಂಡ ಮೊದಲ ಬಾರಿಗೆ ರಣಜಿ ಗೆಲ್ಲುವ ಹೊಸ್ತಿಲಲ್ಲಿದೆ. ನಮ್ಮ ತಂಡವನ್ನು ಪ್ರೋತ್ಸಾಹಿಸಲು ಹುಬ್ಬಳ್ಳಿಗೆ ಬಂದಿದ್ದೇನೆ. ಕರ್ನಾಟಕವನ್ನು ಸೋಲಿಸಿ ನಾವು ಖಂಡಿತವಾಗಿ ಟ್ರೋಫಿ ತೆಗೆದುಕೊಂಡು ಹೋಗುತ್ತೇವೆ ಎಂದು ಒಮರ್ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್