ವಿರಾಟ್ ಕೊಹ್ಲಿ 
ಕ್ರಿಕೆಟ್

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

2025 ರಲ್ಲಿ ಇಂಗ್ಲೆಂಡ್ ಸರಣಿಗೆ ಸ್ವಲ್ಪ ಮುಂಚಿತವಾಗಿ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಈಗ ಏಕದಿನ ಕ್ರಿಕೆಟ್ ನಲ್ಲಿ ಮಾತ್ರ ಆಡುತ್ತಿದ್ದಾರೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಭಾಗವಹಿಸಲಿದ್ದಾರೆ.

ವಿರಾಟ್ ಕೊಹ್ಲಿಯ ಟೆಸ್ಟ್ ನಿವೃತ್ತಿ ಬಗ್ಗೆ ಭಾರತದ ಮಾಜಿ ಬ್ಯಾಟರ್ ರಾಬಿನ್ ಉತ್ತಪ್ಪ ದೊಡ್ಡ ಸಂದೇಶವನ್ನು ಕಳುಹಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಪೋಸ್ಟ್‌ನಲ್ಲಿ, ಕೊಹ್ಲಿ ತಮ್ಮ ಟೆಸ್ಟ್ ನಿವೃತ್ತಿಯನ್ನು ಹಿಂಪಡೆಯಬೇಕು ಎಂದು ಹೇಳಿದ್ದಾರೆ.

2025 ರಲ್ಲಿ ಇಂಗ್ಲೆಂಡ್ ಸರಣಿಗೆ ಸ್ವಲ್ಪ ಮುಂಚಿತವಾಗಿ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಈಗ ಏಕದಿನ ಕ್ರಿಕೆಟ್ ನಲ್ಲಿ ಮಾತ್ರ ಆಡುತ್ತಿದ್ದಾರೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಭಾಗವಹಿಸಲಿದ್ದಾರೆ.

ಆದಾಗ್ಯೂ, ಮೊದಲ ODI ಪಂದ್ಯದ ಮೊದಲು ನೆಟ್‌ನಲ್ಲಿ ಬೆವರು ಹರಿಸುತ್ತಿರುವ ಕೊಹ್ಲಿ ಚಿತ್ರವನ್ನು ಉತ್ತಪ್ಪ ಪೋಸ್ಟ್ ಮಾಡಿದ್ದಾರೆ.

"Them eyes tell u a story, ಖಂಡಿತವಾಗಿ ಇದು ಅವರ ಟೆಸ್ಟ್ ನಿವೃತ್ತಿಯನ್ನು ರದ್ದುಗೊಳಿಸುವ ಸಮಯ. ಅವರನ್ನು ಮತ್ತೆ ಟೆಸ್ಟ್ ಕ್ರಿಕೆಟ್‌ಗೆ ನೋಡಲು ಇಷ್ಟಪಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಭಾನುವಾರ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಫಾರ್ಮ್ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ. ಟಿ-20 ವಿಶ್ವಕಪ್ ಗೆ ಒಂದು ತಿಂಗಳಿಗೂ ಕಡಿಮೆ ದಿನ ಉಳಿದಿದ್ದರೂ ಕೊಹ್ಲಿ ಹಾಗೂ ರೋಹಿತ್ ಈಗ ಮೂರು ಏಕದಿನ ಪಂದ್ಯಗಳತ್ತ ಗಮನ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

2010ರಲ್ಲಿ ಆರ್ಡರ್ ಮಾಡಿದ್ದ ನೋಕಿಯಾ ಫೋನ್ ಗಳು 16 ವರ್ಷ ಬಳಿಕ ಡೆಲಿವರಿ, ಬೇಸ್ತು ಬಿದ್ದ ಅಂಗಡಿ ಮಾಲೀಕ.. ಕಾರಣ ಯುದ್ಧ!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

SCROLL FOR NEXT