ಸೂರ್ಯ ಕುಮಾರ್ ಯಾದವ್ 
ಕ್ರಿಕೆಟ್

IND vs NZ 5th T20I: UAE ಆಟಗಾರನ 'ವಿಶ್ವದಾಖಲೆ' ಮುರಿದ ಸೂರ್ಯ ಕುಮಾರ್ ಯಾದವ್!

ಈ ಮೂಲಕ 1947 ಎಸೆತಗಳಲ್ಲಿ 3000 ರನ್ ಗಳಿಸಿದ UAE ಆಟಗಾರ ಮುಹಮ್ಮದ್ ವಾಸೀಮ್ ಅವರ ಹಿಂದಿನ ದಾಖಲೆಯನ್ನು ಮುರಿದರು.

ತಿರುವನಂತಪುರಂ: ಕೇರಳದ ತಿರುವನಂತಪುರಂನ ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತದ ನಾಯಕ ಸೂರ್ಯ ಕುಮಾರ್ ಯಾದವ್ ಪ್ರಮುಖ ವಿಶ್ವ ದಾಖಲೆಯೊಂದನ್ನು ಮುರಿದಿದ್ದಾರೆ.

ಟಿ-20 ವಿಶ್ವಕಪ್ ಗೆ ಕೆಲ ದಿನಗಳು ಬಾಕಿಯಿರುವಂತೆಯೇ ನಡೆದ ಪಂದ್ಯದಲ್ಲಿ 30 ಎಸೆತಗಳಲ್ಲಿ 63 ರನ್ ಗಳಿಸುವ ಮೂಲಕ ಟಿ-20 ಕ್ರಿಕೆಟ್ ನಲ್ಲಿ 3,000 ರನ್ ಗಳಿಸಿದರು. ಈ ಮೂಲಕ ಅತಿ ಕಡಿಮೆ ಎಸೆತದಲ್ಲಿ ವೇಗವಾಗಿ ಈ ಸಾಧನೆ ಮಾಡಿದ ಆಟಗಾರ ಎನಿಸಿಕೊಂಡರು.

ಟಿ-20 ಕ್ರಿಕೆಟ್ ನಲ್ಲಿ ಸೂರ್ಯ ಕುಮಾರ್ ಯಾದವ್ 1,822 ಎಸೆತಗಳಲ್ಲಿ 3000 ರನ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ 1947 ಎಸೆತಗಳಲ್ಲಿ 3000 ರನ್ ಗಳಿಸಿದ UAE ಆಟಗಾರ ಮುಹಮ್ಮದ್ ವಾಸೀಮ್ ಅವರ ಹಿಂದಿನ ದಾಖಲೆಯನ್ನು ಮುರಿದರು.

ವೇಗವಾಗಿ ಟಿ-20ಯಲ್ಲಿ 3000 ರನ್ ಗಳಿಸಿದ ಆಟಗಾರರು

  • ಸೂರ್ಯ ಕುಮಾರ್ ಯಾದವ್ 1822 ಎಸೆತ

  • ಮುಹಮ್ಮದ್ ವಾಸೀಂ 1947 ಎಸೆತ

  • ಜೋಸ್ ಬಟ್ಲರ್ 2068 ಎಸೆತ

  • ಅರೋನ್ ಫಿಂಚ್ 2077 ಎಸೆತ

  • ಡೆವಿಡ್ ವಾರ್ನರ್ 2113 ಎಸೆತ

  • ರೋಹಿತ್ ಶರ್ಮಾ 2149 ಎಸೆತ

  • ವಿರಾಟ್ ಕೊಹ್ಲಿ 2169 ಎಸೆತ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಹಾರ್ಮುಜ್ ಬಿಕ್ಕಟ್ಟು ತೀವ್ರ; ನಾವಿಕರನ್ನು ಕಳೆದುಕೊಂಡ ಏಕೈಕ ದೇಶ ಭಾರತ, ನಿರ್ಬಂಧ ರಹಿತ ಸಂಚಾರಕ್ಕೆ ಒತ್ತಾಯ..!

ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ: ಇರಾನ್ ಪ್ರಮುಖ ಸೇತುವೆ ಧ್ವಂಸ, ತಡವಾಗುವ ಮುನ್ನ ಶಾಂತಿ ಒಪ್ಪಂದಕ್ಕೆ ಬನ್ನಿ; ಟೆಹ್ರಾನ್'ಗೆ ಟ್ರಂಪ್ ಎಚ್ಚರಿಕೆ

'ನಾನಿನ್ನೂ IPL ಮುಖ್ಯಸ್ಥನಾಗಿದ್ರೆ ತಕ್ಷಣವೇ ಸಂಜೀವ್ ಗೋಯೆಂಕಾ ಬ್ಯಾನ್' ಮಾಡ್ತಿದೆ- ಲಲಿತ್ ಮೋದಿ

ಡಾಕ್ಟರ್ ಮಗ ಡಾಕ್ಟರ್ ಆಗ್ತಾನೆ, MLA ಮಗ MLA ಆಗೋದ್ರಲ್ಲಿ ತಪ್ಪೇನು?: ಕುಟುಂಬ ರಾಜಕೀಯಕ್ಕೆ ಎಂ.ಬಿ.ಪಾಟೀಲ್ ಸಮರ್ಥನೆ

ಹೊಸ ಇಂಡಕ್ಷನ್ ಸ್ಟೌವ್ ಖರೀದಿಸುತ್ತಿದ್ದೀರಾ? ಬೆಸ್ಕಾಂನ ಈ ಮಾರ್ಗಸೂಚಿ ಗಮನಿಸಿ!

SCROLL FOR NEXT