ಭಾರತ-ಪಾಕ್ ಆಟಗಾರರ ಸಾಂದರ್ಭಿಕ ಚಿತ್ರ 
ಕ್ರಿಕೆಟ್

T20 World Cup 2026: 'ICC ಭಾರತೀಯ ಕ್ರಿಕೆಟ್ ಕೌನ್ಸಿಲ್' ಎಂದ ಪಾಕ್ ಆಟಗಾರನ ವಿರುದ್ಧ ಮುಗಿಬಿದ್ದ ನೆಟ್ಟಿಗರು!

ಆರಂಭದಲ್ಲಿ ಭಾರತ ತಂಡಕ್ಕಾಗಿ ನಿರಂತರವಾಗಿ ಪ್ರತಿಭಾವಂತ ಆಟಗಾರರನ್ನು ಸೇರಿಸಿಕೊಳ್ಳುವ ಭಾರತದ ಕ್ರಿಕೆಟ್ ವ್ಯವಸ್ಥೆಯನ್ನು ಶ್ಲಾಘಿಸಿದ ಮುಷ್ತಾಕ್, ತಮಾಷೆಯಾಗಿ ICC ಯನ್ನು ಭಾರತೀಯ ಕ್ರಿಕೆಟ್ ಕೌನ್ಸಿಲ್ ಎಂದು ಕರೆದಿದ್ದರು.

ನವದೆಹಲಿ: ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ವೆಸ್ಟ್ ಇಂಡೀಸ್-ಭಾರತ ನಡುವಿನ ಐಸಿಸಿ ಟಿ-20 ವಿಶ್ವಕಪ್ ಸೂಪರ್ 8 ಪಂದ್ಯಕ್ಕೂ ಮುನ್ನಾ ಪಾಕಿಸ್ತಾನದ ಸ್ಪಿನ್ ದಿಗ್ಗಜ ಸಕ್ಲೇನ್ ಮುಷ್ತಾಕ್ ನೀಡಿದ ಹೇಳಿಕೆ ವಿರುದ್ಧ ನೆಟ್ಟಿಗರು ಮುಗಿಬಿದಿದ್ದಾರೆ.

ಹೌದು. ಆರಂಭದಲ್ಲಿ ಭಾರತ ತಂಡಕ್ಕಾಗಿ ನಿರಂತರವಾಗಿ ಪ್ರತಿಭಾವಂತ ಆಟಗಾರರನ್ನು ಸೇರಿಸಿಕೊಳ್ಳುವ ಭಾರತದ ಕ್ರಿಕೆಟ್ ವ್ಯವಸ್ಥೆಯನ್ನು ಶ್ಲಾಘಿಸಿದ ಮುಷ್ತಾಕ್, ತಮಾಷೆಯಾಗಿ ICC ಯನ್ನು ಭಾರತೀಯ ಕ್ರಿಕೆಟ್ ಕೌನ್ಸಿಲ್ ಎಂದು ಕರೆದಿದ್ದರು.

ಅಲ್ಲದೇ, ಇದು ಭಾರತಕ್ಕೆ ತಕ್ಕಂತೆ ಪಿಚ್ ಸಿದ್ಧಗೊಳಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

"ಒಂದು ವಿಷಯವೆಂದರೆ ಈಗ ಪಿಚ್ ಅನ್ನು ಹೇಗೆ ಸಿದ್ಧಪಡಿಸಲಾಗಿದೆ. ಐಸಿಸಿ... ಭಾರತೀಯ ಕ್ರಿಕೆಟ್ ಮಂಡಳಿ. ಐಸಿಸಿ ಬೇರೆ ಕೌನ್ಸಿಲ್ ಅಲ್ಲ. ಅವರು ಆಟಕ್ಕೆ ಯಾವ ರೀತಿ ಬೇಕೋ ಹಾಗೆ ಪಿಚ್ ಸಿದ್ಧಗೊಳಿಸುತ್ತಾರೆ. ಇವತ್ತು ಕೂಡಾ ಶೇ.10 ರಿಂದ 15 ರಷ್ಟು ಪಿಚ್ ಪರಿಸ್ಥಿತಿ ಭಾರತದ ಪರವಾಗಿಯೇ ಇದೆ ಎಂದು ಹೇಳಿದ್ದರು. ಈ ಹೇಳಿಕೆ ವಿರುದ್ಧ ಇದೀಗ ನೆಟ್ಟಿಗರು ತಿರುಗಿ ಬಿದ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಯುದ್ಧ ಅಂತ್ಯ; ಭಾನುವಾರ ಶಾಂತಿ ಒಪ್ಪಂದಕ್ಕೆ ಸಹಿ, Hormuz ಎಲ್ಲರಿಗೂ ಮುಕ್ತ: ಟ್ರಂಪ್ ಘೋಷಣೆ

1st ODI: Shubman Gill, KL ರಾಹುಲ್ ಸ್ಫೋಟಕ ಬ್ಯಾಟಿಂಗ್; ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ

1st ODI: 'ಗೌತಮ್ ಗಂಭೀರ್ ಅವರೇ ಹೇಳಿದ್ದು..'; ಭಾರತದ ವಿರುದ್ಧ 2ನೇ ಅತಿ ವೇಗದ ಶತಕ ಹಿಂದಿನ ಗುಟ್ಟು ರಟ್ಟು ಮಾಡಿದ Gurbaz

ಕೊನೆಗೂ 131 ದಿನಗಳ ನಂತರ ಇರಾನ್ ಸರ್ವೋಚ್ಛ ನಾಯಕ ಖಮೇನಿ ಅಂತ್ಯಕ್ರಿಯೆಗೆ ದಿನಾಂಕ ನಿಗದಿ; ಇಲ್ಲಿದೆ ಮಾಹಿತಿ..

1st ODI: ಆಫ್ಘನ್ ವಿರುದ್ಧ ಭರ್ಜರಿ ಬ್ಯಾಟಿಂಗ್; ಕೊಹ್ಲಿ, ಧವನ್ ರೆಕಾರ್ಡ್ ಪತನ; ಈ ದಾಖಲೆ ಮಾಡಿದ ಮೊದಲ ಆಟಗಾರ Shubman Gill

SCROLL FOR NEXT