ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಹಾಗೂ ಹ್ಯಾರಿ ಬ್ರೂಕ್ 
ಕ್ರಿಕೆಟ್

T20 World Cup 2026: 2ನೇ ಸೆಮಿಫೈನಲ್; ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್!

T20 ಕ್ರಿಕೆಟ್ ನಲ್ಲಿ ಏನಾಗಲಿದೆ ಎಂಬುದು ನಿಮಗೆ ತಿಳಿದಿಲ್ಲ. ಭಾರತವನ್ನು ಸೋಲಿಸುವ ವಿಶ್ವಾಸದಲ್ಲಿದ್ದೇವೆ ಎಂದು ಹೇಳಿದರು.

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ನಿರ್ಣಾಯಕ ಎರಡನೇ ಸೆಮಿಫೈನಲ್ ಹಣಾಹಣಿ ನಡೆಯುತ್ತಿದೆ. ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಮೊದಲಿಗೆ ಫೀಲ್ಡಿಂಗ್ ಆಯ್ದುಕೊಂಡರು.

ಬಳಿಕ ಮಾತನಾಡಿದ ಹ್ಯಾರಿ ಬ್ರೂಕ್, ನಾವು ಮೊದಲಿಗೆ ಬೌಲಿಂಗ್ ಮಾಡುತ್ತಿದ್ದು, ವಿಕೆಟ್ ಕೀಳುವ ವಿಶ್ವಾಸದಲ್ಲಿದ್ದೇವೆ. ಉತ್ತಮ ಆರಂಭ ಪಡೆಯುವ ನಿರೀಕ್ಷೆಯಲ್ಲಿದ್ದೇವೆ. ನಿಸ್ಸಂಶಯವಾಗಿ ಈ ಮೈದಾನದಲ್ಲಿ ನಮಗಿಂತ ಭಾರತದವರು ಹೆಚ್ಚಿನ ಅನುಭವ ಹೊಂದಿದ್ದಾರೆ.

T20 ಕ್ರಿಕೆಟ್ ನಲ್ಲಿ ಏನಾಗಲಿದೆ ಎಂಬುದು ನಿಮಗೆ ತಿಳಿದಿಲ್ಲ. ಭಾರತವನ್ನು ಸೋಲಿಸುವ ವಿಶ್ವಾಸದಲ್ಲಿದ್ದೇವೆ ಎಂದು ಹೇಳಿದರು.

ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮಾತನಾಡಿ, ಮೊದಲು ಬ್ಯಾಟಿಂಗ್ ಮಾಡಲು ಎದುರು ನೋಡುತ್ತಿದ್ದೇವೆ. ಸೆಮಿಫೈನಲ್, ದೊಡ್ಡ ಆಟ. ಇಬ್ಬನಿ ಇದ್ದರೂ ಫಿಚ್ ಅತ್ಯುತ್ತಮವಾಗಿದೆ. ಇದರ ಕ್ರೆಡಿಟ್ ನ್ನು ಕ್ಯೂರೆಟರ್ ಹಾಗೂ ಗ್ರೌಂಡ್ಸ್ ಸಿಬ್ಬಂದಿಗೆ ನೀಡಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತೀಯ ನಾವಿಕರ ಸಾವು: ‘ವಾಣಿಜ್ಯ ಹಡಗುಗಳ ಮೇಲಿನ ದಾಳಿ ನ್ಯಾಯಸಮ್ಮತವಲ್ಲ’; ಅಮೆರಿಕಾಗೆ ಭಾರತ ಖಡಕ್‌ ಸಂದೇಶ, ರಾಜತಾಂತ್ರಿಕ ಸಂಘರ್ಷ ಉಲ್ಬಣ

ಬೆಂಗಳೂರು ಅಭಿವೃದ್ಧಿ ಖಾತೆ ಹಗ್ಗಜಗ್ಗಾಟ: ಅಧಿಕಾರಗಳ ಬಗ್ಗೆ ಸ್ಪಷ್ಟತೆ ಸಿಕ್ಕ ಬಳಿಕವಷ್ಟೇ ಅಧಿಕಾರ ಸ್ವೀಕಾರ: ಕೃಷ್ಣ ಬೈರೇಗೌಡ

ಯಾವುದೇ ನಾಗರಿಕರು ಮತದಾನದ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಸಚಿವರು, DCಗಳಿಗೆ CM ಡಿಕೆಶಿ ಖಡಕ್ ಸೂಚನೆ

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಯೋಜನೆಗೆ ಭರ್ಜರಿ ಸ್ಪಂದನೆ; 2 ದಿನದಲ್ಲಿ 2,764 ಪಾಸ್ ವಿತರಣೆ

ನಾನು Gay ಅಲ್ಲ, ದಿಶಾ ಪಟಾನಿ ನನ್ನ ಆಪ್ತ ಸ್ನೇಹಿತೆ ಮಾತ್ರ: ಸೋಶಿಯಲ್ ಮೀಡಿಯಾ ಗಾಸಿಪ್‌ಗೆ ನಟಿ ಮೌನಿ ರಾಯ್ ಬ್ರೇಕ್

SCROLL FOR NEXT