ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

IPL 2026: ನಮ್ಮ ನಂದಿನಿ, ನಮ್ಮ RCB; ಕರ್ನಾಟಕದ ಹೆಮ್ಮೆಯ KMF ನಂದಿನಿ ಆರ್‌ಸಿಬಿಯ ಅಧಿಕೃತ ಡೈರಿ ಪಾರ್ಟ್​ನರ್!

ಭಾರತದ ಎರಡನೇ ಅತಿದೊಡ್ಡ ಹಾಗೂ ಕರ್ನಾಟಕದ ಹೆಮ್ಮೆಯ ಕೆಎಂಎಫ್ ನಂದಿನಿ ಮಾರ್ಚ್ 28ರಿಂದ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ 2026 ಆವೃತ್ತಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಧಿಕೃತ ಡೈರಿ ಪಾರ್ಟ್​ನರ್ ಆಗಿದೆ.

ಸಂಗ್ರಹ ಚಿತ್ರ
Vishwanath S
Updated On : 24 Mar 2026, 8:06 pm

ಬೆಂಗಳೂರು: ಭಾರತದ ಎರಡನೇ ಅತಿದೊಡ್ಡ ಹಾಗೂ ಕರ್ನಾಟಕದ ಹೆಮ್ಮೆಯ ಕೆಎಂಎಫ್ ನಂದಿನಿ ಮಾರ್ಚ್ 28ರಿಂದ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ 2026 ಆವೃತ್ತಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಧಿಕೃತ ಡೈರಿ ಪಾರ್ಟ್​ನರ್ ಆಗಿದೆ. ಐಪಿಎಲ್ 2026 ಗಾಗಿ ನಂದಿನಿ ಬ್ರ್ಯಾಂಡ್ ಮತ್ತು ಆರ್‌ಸಿಬಿ ನಡುವೆ ಪ್ರಾಯೋಜಕತ್ವದ ಒಪ್ಪಂದ ಮಾಡಿಕೊಂಡಿದೆ. ಕರ್ನಾಟಕದ ಹೆಮ್ಮೆಯ ನಂದಿನಿ ಬ್ರ್ಯಾಂಡ್ ಕಳೆದ ಐಪಿಎಲ್ ಸೀಸನ್‌ನ ಚಾಂಪಿಯನ್ ತಂಡ ಆರ್‌ಸಿಬಿಯ ಅಧಿಕೃತ ಡೈರಿ ಪಾಲುದಾರನಾಗಿದೆ. ನಂದಿನಿಯ ವಿಶ್ವಾಸಾರ್ಹತೆ ಮತ್ತು ಆರ್‌ಸಿಬಿಯ ಕ್ರೀಡಾ ಬದ್ಧತೆ ಈ ಬಾರಿಯ ಐಪಿಎಲ್‌ನ ಆಕರ್ಷಣೆಯ ಕೇಂದ್ರಬಿಂದುವಾಗಲಿದೆ ಎಂದು ಸಿಎಂ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.

Also Read

IPL 2026: ಮಾರ್ಚ್ 28ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB vs SRH ಪಂದ್ಯ; ಬಿಗಿ ಭದ್ರತೆ!

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement