ಸರ್ಕಾರದ ಕ್ರಮ ಖಂಡಿಸಿ ಕೆಪಿಎಸ್ಸಿ ಅಭ್ಯರ್ಥಿಗಳಿಂದ ಧರಣಿ
2011ರ ಕೆಪಿಎಸ್ಸಿ ನೇಮಕಾತಿಯನ್ನು ರದ್ದುಗೊಳಿಸಿದ...
ಬೆಂಗಳೂರು: 2011ರ ಕೆಪಿಎಸ್ಸಿ ನೇಮಕಾತಿಯನ್ನು ರದ್ದುಗೊಳಿಸಿದ ಸರ್ಕಾರ ಕ್ರಮವನ್ನು ಖಂಡಿಸಿ ಕೆಪಿಎಸ್ ಅಭ್ಯರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಧರಣಿ ಕೈಗೊಂಡಿದ್ದಾರೆ.
ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಕೆಪಿಎಸ್ ಅಭ್ಯರ್ಥಿಗಳು, ನಮಗೆ ನ್ಯಾಯಾ ಬೇಕು ಎಂದು ಘೋಷಣೆ ಕೂಗುತ್ತಿದ್ದಾರೆ.
ಫ್ರೀಡಂ ಪಾಕ್ನಲ್ಲಿ ನೊಂದ ಅಭ್ಯರ್ಥಿಗಳು ಕಣ್ಣೀರಿಡುತ್ತಾ, ಸರ್ಕಾರ ತನ್ನ ಆದೇಶ ಹಿಂಪಡೆಯುವವರೆಗೂ ಹೋರಾಟ ನಡೆಸುತ್ತೇವೆ ಎಂದು ಅಭ್ಯರ್ಥಿಗಳು ಹೇಳಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಾಲ್ಗೊಂಡಿದ್ದಾರೆ.