ಪ್ರಕಾಶ್ ರೈ ಪಾರು
ಬಹು ಭಾಷಾ ನಟ, ನಿರ್ಮಾಪಕ ಮತ್ತು ನಿರ್ದೇಶಕ ಪ್ರಕಾಶ್ ರೈ ಅಪಘಾತ...
ಬೆಂಗಳೂರು: ಬಹು ಭಾಷಾ ನಟ, ನಿರ್ಮಾಪಕ ಮತ್ತು ನಿರ್ದೇಶಕ ಪ್ರಕಾಶ್ ರೈ ಅಪಘಾತದಿಂದ ಪಾರಾಗಿದ್ದಾರೆ.
ಸಿನಿಮಾ ಚಿತ್ರೀಕರಣ ಮುಗಿಸಿ ಹೈದರಾಬಾದ್‌ಗೆ ಹಿಂತಿರುಗುತ್ತಿದ್ದ ವೇಳೆ ಅವರ ಕಾರಿಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ನಡೆದಿದೆ. ರೈ ಯಾವುದೇ ಸಮಸ್ಯೆಗೊಳಗಾಗಿಲ್ಲ. ಆದರೆ, ಕಾರಿನಲ್ಲಿದ್ದ ಅವರ ಕುಟುಂಬ ಸದಸ್ಯರು ರಸ್ತೆಗೆ ಬಿದ್ದು, ಸಣ್ಣಪುಟ್ಟ ಗಾಯಕ್ಕೆ ಈಡಾಗಿದ್ದಾರೆ.