ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಮಾರಣಾಂತಿಕ ಹಲ್ಲೆ

ರೌಡಿಶೀಟರ್ ಪಳನಿ ಮೇಲೆ ಅಪರಿಚಿತ ಗುಂಪೊಂದು ಮಾರಾಣಾಂತಿಕ ಹಲ್ಲೆ...

Mainashree
Updated On : 14 Aug 2014, 12:07 pm

ಬೆಂಗಳೂರು: ರೌಡಿಶೀಟರ್ ಪಳನಿ ಮೇಲೆ ಅಪರಿಚಿತ ಗುಂಪೊಂದು ಮಾರಾಣಾಂತಿಕ ಹಲ್ಲೆ ಮಾಡಿರುವ ಘಟನೆ ಗುರುವಾರ ನಗರದಲ್ಲಿ ನಡೆದಿದೆ.

ಕೆ.ಜಿ.ಹಳ್ಳಿಯ ಪಿಳ್ಳಣ್ಣ ಗಾರ್ಡನ್ ಬಳಿ ರೌಡಿಶೀಟರ್ ಪಳನಿ ಮೇಲೆ ಅಪರಿಚಿತ ಗುಂಪೊಂದು ದಾಳಿ ಮಾಡಿ, ಮಾರಕಾಸ್ತ್ರಗಳಿಂದ ಮಾರಾಣಾಂತಿಕ ಹಲ್ಲೆ ಮಾಡಿದೆ.

ಮಗುವನ್ನು ಶಾಲೆಗೆ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಸಿದೆ. ಗಾಯಗೊಂಡ ಪಳನಿಗೆ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪಳನಿ, ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್. ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement