ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಧ್ವಜಾರೋಹಣ

68ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

Mainashree
Updated On : 15 Aug 2014, 7:16 am

ಬೆಂಗಳೂರು: 68ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರ ಧ್ವಜಾರೋಹಣ ಮಾಡಿದರು.

ನಗರದ ಮಾಣಿಕ್ ಷಾ ಪರೇಡ್ ಗ್ರೌಂಡ್‌ನಲ್ಲಿ ಧ್ವಜಾರೋಹಣ ಆಗುತ್ತಿದ್ದಂತೆ, ರಾಷ್ಟ್ರಧ್ವಜಕ್ಕೆ ಹೆಲಿಕಾಫ್ಟರ್ ಮೂಲಕ ಪುಷ್ಪಾರ್ಚನೆ ಮಾಡಲಾಯಿತು.

ಪೊಲೀಸ್, ಸೇನಾ ಪಡೆಗಳಿಂದ ಸಿಎಂಗೆ ಗೌರವ ವಂದನೆ ಹಾಗೂ ಕವಾಯತು ತುಕಡಿಯಿಂದ ಗೌರವ ವಂದನೆ ಸಲ್ಲಿಸಲಾಯಿತು. ಸಿಎಂರಿಂದ ತೆರೆದ ವಾಹನದಲ್ಲಿ ಕವಾಯುತು ವೀಕ್ಷಣೆ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement