ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಸಾಹಿತಿ ಅನಂತಮೂರ್ತಿ ನಿಧನ ಹಿನ್ನೆಲೆ ಸರ್ಕಾರಿ ರಜೆ ಘೋಷಣೆ

ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ. ಯು.ಆರ್....

Vishwanath S
Updated On : 23 Aug 2014, 12:34 pm

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ. ಯು.ಆರ್. ಅನಂತಮೂರ್ತಿ ನಿಧನ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸರ್ಕಾರಿ ರಜೆಯನ್ನು ಘೋಷಿಸಿದ್ದಾರೆ.

ಅನಂತಮೂರ್ತಿ ನಿಧನಕ್ಕೆ ಸಂತಾಪ ಸೂಚಿಸಿದ ಅವರು, ಶನಿವಾರ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿದ್ದಾರೆ. ಅಲ್ಲದೆ ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆ ನಡೆಸಲಾಗುವುದು. ನಾಳೆ ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement