ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಶನಿವಾರದಿಂದ ನಂದಿನಿ ಹಾಲಿಲ್ಲ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಂದಿನಿ ಹಾಲು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು...

Mainashree
Updated On : 28 Aug 2014, 8:44 am

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಂದಿನಿ ಹಾಲು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಆಗಸ್ಟ್ 30ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದ್ದು, ನಂದಿನಿ ಹಾಲು ಸರಬರಾಜು ಸ್ಥಗಿತಗೊಳ್ಳಲಿದೆ. ಸಂಘದ ಸದಸ್ಯರು ತಮ್ಮ ಬೇಡಿಕೆಗಳನ್ನು ಈ ಹಿಂದೆ ಹಲವು ಬಾರಿ ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳಿಗೆ ಸಲ್ಲಿಸಿದ್ದರು.

ಆದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಧೋರಣೆ ತೋರಿದ್ದಾರೆ. ಅವರ ಧೋರಣೆ ಖಂಡಿಸಿ ಕೆಎಂಎಫ್ ಮುಖ್ಯ ಕಚೇರಿ ಮುಂಭಾಗ ಶನಿವಾರ ಮ.3 ಗಂಟೆಯಿಂದ ಪ್ರತಿಭಟನೆ ಆರಂಭಿಸಲಾಗುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement