ಜಿಲ್ಲಾ ಸುದ್ದಿ

ಖೈದಿಗಳ ದಿನ ಭತ್ಯೆ ಹೆಚ್ಚಳ ಸಾಧ್ಯತೆ

ಖೈದಿಗಳ ದಿನ ಭತ್ಯೆ ಹೆಚ್ಚಿಸಲು ಬಂಧಿಖಾನೆ ಇಲಾಖೆ ನಿರ್ಧರಿಸಿದೆ ಎಂದು...

ಬೆಂಗಳೂರು: ಖೈದಿಗಳ ದಿನ ಭತ್ಯೆ ಹೆಚ್ಚಿಸಲು ಬಂಧಿಖಾನೆ ಇಲಾಖೆ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಜೈಲಿನಲ್ಲಿ ತಯಾರುಮಾಡಲಾಗುತ್ತಿರುವ ಬೇಕರಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರಕುತ್ತಿದ್ದು, ಬೇಡಿಕೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಹೆಚ್ಚಿನ ಮಟ್ಟದ ಉತ್ಪಾದನೆಗಾಗಿ ಖೈದಿಗಳಿಗೆ ಪ್ರೋತ್ಸಾಹಿಸಲೆಂದೆ ಭತ್ಯೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಸ್ತುತ ಖೈದಿಗಳಿಗೆ ದಿನ ಭತ್ಯೆ ರು.70ರಿಂದ ರು.90 ನೀಡಲಾಗುತ್ತಿದೆ. ರಾಷ್ಟ್ರೀಯ ಅಪರಾಧ ದಾಖಲೆ ಸಂಸ್ಥೆ(ಎನ್‌ಸಿಆರ್‌ಬಿ) ಅಂಕಿಅಂಶದ ಪ್ರಕಾರ ಕರ್ನಾಟಕದಲ್ಲಿರುವ ಖೈದಿಗಳಿಗೆ ದಿನ ಭತ್ಯೆ 120ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಮುಂದಿನ ವಿತ್ತಿಯ ವರ್ಷದಿಂದ ಭತ್ಯೆ ಹೆಚ್ಚಾಗಲಿದೆ ಎಂದು ತಿಳಿಸಿರುವ ಬಂಧಿಖಾನೆ ಇಲಾಖೆ, ಕೇವಲ ಬೇಕರಿ ಉತ್ಪನ್ನಗಳು ಮಾತ್ರವಲ್ಲದೇ ಜೈಲಿನ ಆವರಣದಲ್ಲಿ ತರಕಾರಿಗಳನ್ನು ಬೆಳಯಲಾಗುತ್ತ್ತಿದೆ. ಇದಕ್ಕೂ ಮಾರುಕಟ್ಟೆಯಿಂದ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು: 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!

ಪ್ರಧಾನಿ ಮೋದಿ ಆಯೋಜಿಸಿದ್ದ BRICS ಗಾಲಾ ಡಿನ್ನರ್‌ಗೆ ಚೀನಾ ಅಧ್ಯಕ್ಷ Xi Jinping ಗೈರು: ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ..!

ಅಮೆರಿಕಾ ಸರ್ವಾಧಿಕಾರತ್ವ-ಆರ್ಥಿಕ ನಿರ್ಬಂಧಗಳಿಗೆ ಅಂತ್ಯ ಹಾಡಲು 'BRICS' ಒಕ್ಕೂಟ ಸ್ಥಾಪನೆ: Iran

ಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ದಳಪತಿ ಫ್ಯಾನ್ಸ್ ಫುಲ್ ಖುಷ್, Video