ಅಂಬರೀಷ್ 
ಜಿಲ್ಲಾ ಸುದ್ದಿ

ನಿಗಮ ಮಂಡಳಿ ನೇಮಕಾತಿ: ಅಂಬಿ ಬಣದಲ್ಲಿ ಅಸಮಾಧಾನ

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಅಂಬರೀಷ್ ಬಣದಲ್ಲಿ ಅಸಮಾಧಾನದ ಬೆಂಕಿ ಹೊಗೆಯಾಡುತ್ತಿದೆ.

ಜೆ.ಪಿ ನಗರದ ಅಂಬರೀಷ್ ಅವರ ಮನೆಗೆ ಮುತ್ತಿಗೆ ಹಾಕಿದ ಮಂಡ್ಯ ಜಿಲ್ಲಾ ಕಾರ್ಯಕರ್ತರು ಅಮರಾವತಿ ಚಂದ್ರಶೇಖರ್ ಅವರಿಗೆ ನಿಮಗ ಮಂಡಳಿಯಲ್ಲಿ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಕಾರ್ಯಕರ್ತರೊಂದಿಗೆ ಅಂಬರೀಷ್ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಅಂಬರೀಶ್, ನನ್ನ ಬೆಂಬಲಿಗರಿಗೂ ಸ್ಥಾನ ನೀಡಿ ಎಂದು ಹೇಳಿದ್ದಾರೆ.

ನಿಗಮ ಮಂಡಳಿಯಲ್ಲಿ ಹುದ್ದೆ ಪ್ರಭಾವಿ ವ್ಯಕ್ತಿಗಳಿಗೆ ಮಾತ್ರ ಸೀಮಿತವಾಗಿರಬಾರದು. ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೂ ಅವಕಾಶ ಸಿಗಬೇಕು ಎಂಬುದು ಕಾರ್ಯಕರ್ತರ ಒತ್ತಾಯವಾಗಿದೆ.

ನಿಗಮ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ಕೆಲ ಸಂಭಾವ್ಯ ಅಧ್ಯಕ್ಷರ ಪಟ್ಟಿ ಬಹಿರಂಗಗೊಂಡಿದ್ದರಿಂದ ಕಾರ್ಯಕರ್ತರಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ