ವೇಶ್ಯಾವಾಟಿಕೆಯ ಆರೋಪದ ಮೇಲೆ ನಟಿಯ ಬಂಧನ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ವೇಶ್ಯಾವಾಟಿಕೆ: ಭೋಜ್‌ಪುರಿ ನಟಿ ಬಂಧನ

ನಗರದ ಅಮರಜ್ಯೋತಿ ಲೇಔಟ್ ಸಮೀಪ...

ಬೆಂಗಳೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಭೋಜ್‌ಪುರಿ ನಟಿ ಸೇರಿದಂತೆ ಇಬ್ಬರು ಯುವತಿಯರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಅಮರಜ್ಯೋತಿ ಲೇಔಟ್ ಸಮೀಪದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿದ್ದಾರೆ. ಈ ವೇಳೆ ಪಂಜಾಬ್ ಮತ್ತು ಮುಂಬೈ ಮೂಲದ ಇಬ್ಬರು ಯುವತಿಯರನ್ನು ಬಂಧಿಸಿದ್ದಾರೆ. ಪೊಲೀಸ್ ದಾಳಿಯ ವಿಚಾರ ತಿಳಿಯುತ್ತಿದ್ದಂತೆಯೇ ಇವರ ಜೊತೆಗಿದ್ದ ಉಸ್ಮಾನ್ ಮತ್ತು ವಿಜಯ್ ಕುಮಾರ್ ಎಂಬ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಚಾರಣೆ ವೇಳೆ ಪಂಜಾಬ್ ಮೂಲದ ಯುವತಿ ತಾನು ಭೋಜ್‌ಪುರಿ ನಟಿ ಎಂದು ಹೇಳಿಕೊಂಡಿದ್ದಾಳೆ. ಭೋಜ್‌ಪುರಿಯ ಹಲವು ಚಿತ್ರಗಳಲ್ಲಿ ತಾನು ನಟಿಸಿದ್ದು, ಕೆಲ ಅನಿವಾರ್ಯ ಕಾರಣಗಳಿಂದಾಗಿ ವೇಶ್ಯಾವಾಟಿಕೆಗೆ ಇಳಿದಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಮೈಸೂರಿನಲ್ಲಿ ಎಸ್. ಜಾನಕಿ ಪಾರ್ಥಿವ ಶರೀರದ ಅಂತಿಮ ದರ್ಶನ; ಮಧ್ಯಾಹ್ನ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video