ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಕಾಣೆಯಾಗಿದ್ದ ಮೂಜಗ ಸ್ವಾಮೀಜಿ ವಾಪಸ್

ಕಾಣೆಯಾಗಿದ್ದ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಠಕ್ಕೆ...

Mainashree
Updated On : 10 Oct 2014, 11:23 am

ಹುಬ್ಬಳ್ಳಿ: ಕಾಣೆಯಾಗಿದ್ದ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಠಕ್ಕೆ ವಾಪಸ್ಸಾಗಿದ್ದಾರೆ.

ಉತ್ತರ ಕರ್ನಾಟಕದ ವಿರಕ್ತ ಪೀಠಗಳ ಪರಂಪರೆಯಲ್ಲಿ ಹುಬ್ಬಳ್ಳಿಯ ಮೂರು ಸಾವಿರ ಮಠದ ಪೀಠಾಧೀಶ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಅವರು ಪೀಠ ತ್ಯಜಿಸಲು ನಿರ್ಧರಿಸಿದ್ದಾರೆ ಎಂಬ ವದಂತಿ ಹರಡಿತ್ತು.

ಇದರ ಬೆನ್ನಲ್ಲೆ ರಾಜಯೋಗೀಂದ್ರ ಸ್ವಾಮೀಜಿಯವರನ್ನು ಅಪಹರಣ ಮಾಡಲಾಗಿದೆ ಎಂದು ನಿನ್ನೆ ವೀರಶೈವ ಲಿಂಗಾಯುತ ಯುವ ವೇದಿಕೆ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು.

ಇಂದು ರಾಜಯೋಗೀಂದ್ರ ಸ್ವಾಮೀಜಿ ಮಠಕ್ಕೆ ವಾಪಸ್ಸಾಗಿದ್ದು, ಯಾರೂ ನನ್ನನ್ನು ಅಪಹರಿಸಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement