ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಗೋ ರಾಷ್ಟ್ರೀಯ ಪ್ರಾಣಿಯಾಗಲಿ

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಪರಿಗಣಿಸಿದರೆ ಮಾತ್ರ ಗೋಹತ್ಯೆ ನಿಲ್ಲುತ್ತದೆ...

Rashmi Kasaragodu
Updated On : 31 Oct 2014, 8:29 am

ಚನ್ನರಾಯಪಟ್ಟಣ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಪರಿಗಣಿಸಿದರೆ ಮಾತ್ರ ಗೋಹತ್ಯೆ ನಿಲ್ಲುತ್ತದೆ. ಆದ್ದರಿಂದ ಗೋ ಹತ್ಯೆ ನಿಷೇಧಿಸಲು ಸೂಕ್ತ ಕಾನೂನು ರೂಪಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಮನವಿ ಮಾಡಿದ್ದು , ಅದಕ್ಕೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಪಟ್ಟಣದ ಶ್ರೀ ರಾಘವೇಂದ್ರ ಮಠದಲ್ಲಿ ಗುರುವಾರ ರಾಘವೇಂದ್ರ ಬೃಂದಾವನಕ್ಕೆ ರಜತ ಕವಚ ಧಾರಣೆ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಗೋ ಹಿಂದುಗಳಿಗೆ ಪೂಜ್ಯ ಪ್ರಾಣಿ. ಆದರೆ ಅವುಗಳ ನಿರಂತರ ಹತ್ಯೆ ನಡೆಯುತ್ತಿದೆ ಎಂದು ವಿಷಾದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement