ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಯುವಕನೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ...

Mainashree
Updated On : 31 Oct 2014, 6:57 am

ಬೆಂಗಳೂರು: ಯುವಕನೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಶುಕ್ರವಾರ ನಗರದಲ್ಲಿ ನಡೆದಿದೆ.

ಪುಲಿಕೇಶಿನಗರದ ಪಿಎಸ್ಕೆ ನಾಯ್ಡು ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಗಿರೀಶ್(21) ಎಂಬ ಯುವಕ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ಬಾಲಕಿ ಪೋಷಕರು ಪುಲಕೇಶಿನಗರದಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ಗಿರೀಶ್ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement